• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

Nov 21 2024, 01:02 AM IST
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಿದ್ದರಾಮಯ್ಯ ಶಕ್ತಿ ಕುಂದಿಸುವ ಬಿಜೆಪಿ ತಂತ್ರ ಫಲಿಸಲ್ಲ: ಕೌಲಗಿ

Nov 21 2024, 01:00 AM IST
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲವೆಂಬುದು ಇಡಿ ಅವರಿಗೂ ಗೊತ್ತು. ಆದರೆ, ತಮ್ಮ ಮೇಲಿನ ಒತ್ತಡಕ್ಕಾಗಿ ಸಿದ್ದರಾಮಯ್ಯನವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಇಡಿ ಪ್ರವೇಶಕ್ಕೂ ದೂರುದಾರ ಸ್ನೇಹಮಯಿ ಕೃಷ್ಣ ನಿಮಿತ್ತ ಮಾತ್ರ.

ನನ್ನ ಅವಧಿಯಲ್ಲಿ ಸಿಎಂ ಪತ್ನಿ ಬದಲಿ ಭೂಮಿ ಕೊಡಲು ಸಿದ್ದರಾಮಯ್ಯ ಒಪ್ಪಲಿಲ್ಲ: ಮುಡಾ ಮಾಜಿ ಅಧ್ಯಕ್ಷ ಧ್ರುವಕುಮಾರ್

Nov 20 2024, 12:33 AM IST

ನಾನು ಮುಡಾ ಆಯುಕ್ತರಿಗೆ ಯಾವುದೇ ಪತ್ರ ಬರೆದಿಲ್ಲ. ನಮ್ಮ ಕಾಲದಲ್ಲಿ ಅಲ್ಲ ಹಿಂದಿನ ಕಾಲದಿಂದಲೂ 50:50 ಅನುಪಾತ ಜಾರಿಯಲ್ಲಿದೆ. ಆದರೆ, ನನ್ನ ಅವಧಿಯಲ್ಲಿ 50:50 ಅನುಪಾತದಡಿಯಲ್ಲಿ 10 ಅಡಿ ಜಾಗವನ್ನು ಕೊಟ್ಟಿಲ್ಲ. ರೈತರನ್ನ ಕೇಳಿದಾಗ 50:50 ಅನುಪಾತಕ್ಕೆ ಯಾರೂ ಒಪ್ಪಲಿಲ್ಲ.  

ಡಿ.2 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

Nov 20 2024, 12:32 AM IST
ತುಮಕೂರುಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

2028ಕ್ಕೆ ಮಹಿಳೆಯರಿಗೆ 50% ಮೀಸಲು: ಸಿದ್ದರಾಮಯ್ಯ

Nov 20 2024, 12:32 AM IST
ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ

Nov 20 2024, 12:32 AM IST
ವಿಶ್ವ ವಿಖ್ಯಾತ ಇಂಜನೀಯರ್ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರು ಓದಿದ ಸುಮಾರು 173 ವರ್ಷಗಳಿಗೂ ಹಳೆಯದಾದ ಸರ್ಕಾರಿ ಶಾಲೆ ಒಳಗೆ ಗೋರಿ, ಮಸೀದಿ ಬಂದಿದ್ದು ಹೇಗೆ, .ಇಲ್ಲಿ ನಾಗರಕಲ್ಲುಗಳು ಹುತ್ತ ಇದೆ ಅದಕ್ಕೆ ನಮ್ಮ ಹಿಂದೂ ಮಹಿಳೆರು ಪೂಜೆ ಮಾಡ್ತಿದ್ದಾರೆ. ಆದರೆ ಅದಕ್ಕೂ ಸಹಾ ಬೇಲಿ ಮುಸ್ಲಿಂ ಬಾವುಟ ಹಾರಿಸಿದ್ದಾರೆ.

ಭಾರತದಲ್ಲಿ ಸ್ಟ್ರಾಂಗೆಸ್ಟ್ ಸಿಎಂ‌ ಇದ್ದರೇ ಅದು ಸಿದ್ದರಾಮಯ್ಯ

Nov 19 2024, 12:47 AM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಆಪಾದನೆ ಮಾಡಿಕೊಂಡೇ ಬರುತ್ತಿದೆ. ಸಿದ್ದರಾಮಯ್ಯ ಇಳಿಸಿ ಅಂತ ಪ್ರತಿಭಟನೆ ಮಾಡುತ್ತಾರೆ, ಯಾವ ಕಾರಣಕ್ಕೆ ಸಿದ್ದರಾಮಯ್ಯನನ್ನು ಇಳಿಸುತ್ತೀರಿ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಪ್ರಶ್ನಿಸಿದರು.

ಜಾತಿ ಪದ್ಧತಿ ನಿರ್ಮೂಲನೆ ಆಗದೆಯೇ ಸಮಾನತೆ ಅಸಾಧ್ಯ: ಸಿದ್ದರಾಮಯ್ಯ

Nov 19 2024, 12:45 AM IST
ಜಾತಿ ಪದ್ಧತಿ ನಿರ್ಮೂಲನೆಯಾಗದ ಹೊರತು ಸಮಾಜದಲ್ಲಿ ಸಮಾನತೆ ಮೂಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಲ್ಲ ರಂಗಕ್ಕೂ ಮುನ್ನುಡಿ ಬರೆದ ಬಲಿಷ್ಠ ಸಹಕಾರಿ ರಂಗ: ಮುಖ್ಯಮಂತ್ರಿ ಸಿದ್ದರಾಮಯ್ಯ

Nov 18 2024, 01:17 AM IST

ಸಹಕಾರ ರಂಗ ಬಲಿಷ್ಠವಾಗಬೇಕಾದರೆ, ಜ್ಯಾತ್ಯಾತೀತ, ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಾಧ್ಯ

ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ಮಾಡುತ್ತೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ

Nov 18 2024, 12:07 AM IST
ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಲಾಗುತ್ತಿದೆ. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 110
  • next >

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved