• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ದೇಗುಲಗಳಿಗಾಗಿ ನಮ್ಮಂಥ ಯೋಜನೆ ಬಿಜೆಪಿಗರು ತಂದಿಲ್ಲ : ಸಿದ್ದರಾಮಯ್ಯ ಟಾಂಗ್‌

Oct 14 2024, 08:00 AM IST

ಬಿಜೆಪಿಯವರು ಧರ್ಮ, ಆಚಾರ-ವಿಚಾರ ಕುರಿತು ಮಾತನಾಡುತ್ತಾರೆ. ಜನರ ದಾರಿತಪ್ಪಿಸುತ್ತಾರೆ ಅಷ್ಟೆ. ಆದರೆ ಹಿಂದೂ ದೇಗುಲಗಳ ಅಭಿವೃದ್ಧಿಗಾಗಿ ನಾವು ಜಾರಿಗೆ ತಂದಷ್ಟು ಯೋಜನೆಗಳನ್ನು ಬಿಜೆಪಿಯವರು ತಂದಿಲ್ಲ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪುರೋಹಿತನಾ? ಜ್ಯೋತಿಷಿನಾ? : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 14 2024, 01:36 AM IST

 ಬೆಳಗಾವಿ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿ ಸ್ವಾಗತಿಸುತ್ತೇವೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಅಧಿಕಾರಕ್ಕೆ ಸಮಸ್ಯೆಯಾದ್ರೆ ಸಿದ್ದರಾಮಯ್ಯ ಅಹಿಂದ ಜಪ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 14 2024, 01:28 AM IST
2ನೇ ದೊಡ್ಡ ಸಿಮ್ ಎಂದೇ ಹೆಸರಾಗಿದ್ದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಯತ್ನಿಸಿದರು.

ತಿರುಪತಿ ಮಾದರಿಯಲ್ಲಿ ಸವದತ್ತಿ ಅಭಿವೃದ್ಧಿ: ಬೃಹತ್‌ ದಾಸೋಹ ಕೇಂದ್ರ - ಸಿದ್ದರಾಮಯ್ಯ

Oct 14 2024, 01:20 AM IST

ತಿರುಪತಿ ಮಾದರಿ ಅಧ್ಯಯನ ಮಾಡಿ. ಅದೇ ಮಾದರಿಯಲ್ಲಿ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋರ್ಟ್ ಅನುಮತಿಸಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್: ಸಿದ್ದರಾಮಯ್ಯ

Oct 14 2024, 01:18 AM IST
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದ ಹಳೇ ಹುಬ್ಬಳ್ಳಿ ಗಲಭೆಯ ವಿಷಯದಲ್ಲಿ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂಬ ಕಾರಣಕ್ಕೆ ಈ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ. ಕೋರ್ಟ್‌ ಅನುಮತಿ ನೀಡಿದರೆ ಮಾತ್ರ ಪ್ರಕರಣ ಹಿಂಪಡೆಯಲು ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಾಣಿಜ್ಯ ಬ್ಯಾಂಕ್‌ಗಳಿಗೆ ಸಹಕಾರಿಗಳು ಸ್ಪರ್ಧೆ ನೀಡುವಂತಾಗಲಿ: ಸಿದ್ದರಾಮಯ್ಯ

Oct 14 2024, 01:18 AM IST
ಒಂದು ಸಹಕಾರಿ ಬ್ಯಾಂಕ್‌ ಶತಮಾನೋತ್ಸವ ಆಚರಿಸುವುದು ಸಣ್ಣ ಮಾತಲ್ಲ. ರಡ್ಡಿ ಬ್ಯಾಂಕ್‌ 110 ವರ್ಷ ಪೂರೈಸಿರುವುದು ಆಡಳಿತ ಮಂಡಳಿಯ ಪ್ರಾಮಾಣಿಕತೆಗೆ ಸಾಕ್ಷಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದೇಶ, ರಾಜ್ಯ ಒಡೆಯುವ ಬಿಜೆಪಿ ದೂರವಿಡಿ: ಸಿಎಂ ಸಿದ್ದರಾಮಯ್ಯ

Oct 14 2024, 01:16 AM IST
ದೇವರು, ಧರ್ಮದ ಹೆಸರಲ್ಲಿ ದೇಶ, ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡು ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಇಂದು ಸಿಎಂ ಸಿದ್ದರಾಮಯ್ಯ ಸಂಡೂರಿಗೆ; ಬುಡಾ ಅಧ್ಯಕ್ಷರ ಅವ್ಯವಹಾರ ಚರ್ಚೆ ಸಾಧ್ಯತೆ?

Oct 14 2024, 01:15 AM IST
ಶಾಸಕರಾದ ನಾರಾ ಭರತ್ ರೆಡ್ಡಿ, ಜೆ.ಎನ್. ಗಣೇಶ್ ಈಚೆಗಷ್ಟೇ ಸರ್ಕಾರಕ್ಕೆ ಪತ್ರ ಬರೆದು ಬುಡಾದಲ್ಲಿ ನಡೆದ ಅವ್ಯವಹಾರ ಕುರಿತು ವಿವರಿಸಿದ್ದರು.

ನನ್ನ ಮೇಲೆ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರುತ್ತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Oct 13 2024, 12:36 PM IST

ನನ್ನ ಮೇಲೆ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅವಕಾಶ ಮಾಡಿಕೊಟ್ಟಿದ್ದಾರೆ.

ವಿಜಯದಶಮಿ ದಿನದಂದೇ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ಸಮರಕ್ಕೆ ಕರೆ

Oct 13 2024, 07:49 AM IST

ಕೇಂದ್ರ ಸರ್ಕಾರವು ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ತೀವ್ರ ಅನ್ಯಾಯ ಮಾಡಿದೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಜಾತಿ-ಧರ್ಮ, ಪಕ್ಷ-ಪಂಥ ಭೇದವಿಲ್ಲದೆ ದನಿ ಎತ್ತುವ ಶಪಥ ಮಾಡಬೇಕು' ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಜಯದಶಮಿ ದಿನವೇ ಕರೆ ನೀಡಿದ್ದಾರೆ

  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 110
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved