ಸಿದ್ದರಾಮಯ್ಯ, ಬಿಎಸ್ವೈ ದೋಷಮುಕ್ತರಾಗಿ ಹೊರಬರಲಿ: ಆಚಾರ್ಯ ಗುಣಧರನಂದಿ ಮಹಾರಾಜರು
Sep 23 2024, 01:15 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹಾನ್ ನಾಯಕರು. ಮುಡಾ ಹಗರಣ, ಗಂಗೇನಹಳ್ಳಿ ಡಿನೋಟಿಫೈ ಪ್ರಕರಣದಲ್ಲಿ ಸಿದ್ದರಾಮಯ್ಯ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ದೋಷಮುಕ್ತರಾಗಿ ಹೊರಬರಲಿ ಎಂದು ಪ್ರಾರ್ಥಿಸುವುದಾಗಿ ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಹೇಳಿದರು.