• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ನ್ಯಾಯೋಚಿತವಲ್ಲ : ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ

Sep 28 2024, 01:18 AM IST
ನೈತಿಕತೆಯ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯುವುದು ನ್ಯಾಯೋಚಿತವಲ್ಲ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಕೈ ಮುಖಂಡ ಕೋಳಿವಾಡ ವಿರುದ್ಧ ಸಚಿವರು ಗರಂ : ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್‌

Sep 27 2024, 11:09 AM IST

ಮುಡಾ ತನಿಖೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂಬ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಕೆ.ಬಿ. ಕೋಳಿವಾಡ ಹೇಳಿಕೆಗೆ ಕಾಂಗ್ರೆಸ್‌ ನಾಯಕರು ಹಾಗೂ ಸಚಿವರ ತಿರುಗೇಟು  

ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ‌ ನೀಡಲಿ : ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ

Sep 27 2024, 10:57 AM IST

ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆ ಇದೆ. ಬಿಜೆಪಿಯವರು ಸಿದ್ದರಾಮಯ್ಯ ವಿಚಾರದಲ್ಲಿ ಪಕ್ಷವನ್ನು ಮುಜುಗರಕ್ಕೆ ಈಡು ಮಾಡ್ತಿದ್ದಾರೆ. ನಾನು 50 ವರ್ಷದ ರಾಜಕೀಯ ಜೀವನದಲ್ಲಿ ಅನೇಕ ಸಿಎಂಗಳನ್ನು ನೋಡಿದ್ದೇನೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ

Sep 27 2024, 01:26 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಂಡತನ ಬಿಟ್ಟು, ಮೈಸೂರು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಗುರುವಾರ ಆಗ್ರಹಿಸಿದರು.

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

Sep 27 2024, 01:24 AM IST
ಮುಡಾ ಪ್ರಕರಣ ಸಂಬಂಧ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ಕೊಡಲಿ : ಬಿಜೆಪಿ ಪ್ರತಿಭಟನೆ

Sep 27 2024, 01:21 AM IST
ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದರು.

ಇಮೇಜ್ ಉಳಿಸಿಕೊಳ್ಳಲು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು-ಬೊಮ್ಮಾಯಿ

Sep 27 2024, 01:19 AM IST
ಇನ್ನೊಬ್ಬರು ತಪ್ಪು ಮಾಡುತ್ತಾರೆ ಅಂದರೆ ನೀವೂ ತಪ್ಪು ಮಾಡಲಿಕ್ಕೆ ಲೈಸೆನ್ಸ್ ಸಿಕ್ಕ ಹಾಗಾ? ಮುಡಾ ಪ್ರಕರಣದಲ್ಲಿ ಹೈ ಕೋರ್ಟ್ ಹೊಸ ಅಂಶಗಳ ಬಗ್ಗೆ ಬೆಳಕು ಚೆಲ್ಲಿದೆ. ಸಿದ್ದರಾಮಯ್ಯ ಅವರ ಇಮೇಜ್ ಉಳಿಸಿಕೊಳ್ಳಲು, ನೈತಿಕತೆ ಮೆರೆಯಲು, ತಮಗಿರುವ ಗೌರವ ಉಳಿಸಿಕೊಳ್ಳಲು ರಾಜೀನಾಮೆ‌ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಬಿಎಸ್‌ವೈ ಮಾನದಂಡದಲ್ಲಿಯೇ ಸಿದ್ದರಾಮಯ್ಯ ರಾಜಿನಾಮೆ ನೀಡಲಿ: ಕೋಟ ಶ್ರೀನಿವಾಸ ಪೂಜಾರಿ

Sep 27 2024, 01:19 AM IST
ಹಿಂದೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ರಾಜಿನಾಮೆ ಕೇಳಿದ್ದ ಸಿದ್ದರಾಮಯ್ಯ ಅವರು ಈಗ ಅದೇ ಮಾನದಂಡದಲ್ಲಿ ತಾವು ರಾಜಿನಾಮೆ ನೀಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕ್ವಿನ್‌ ಸಿಟಿ ರಾಜ್ಯ, ರಾಷ್ಟ್ರಕ್ಕೆ ಗೇಮ್‌ ಚೇಂಜರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 27 2024, 01:17 AM IST
ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕ್ವಿನ್‌ ಸಿಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯ: ಸಿದ್ದರಾಮಯ್ಯ

Sep 27 2024, 01:16 AM IST
ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ. ಹಾಗಾಗಿ ಯುವಪೀಳಿಗೆಯಲ್ಲಿ ವಿಜ್ಞಾನ, ತಂತ್ರಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 110
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved