• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕ ಆಡಳಿತ: ಸಿದ್ದರಾಮಯ್ಯ

Aug 28 2024, 01:39 AM IST
ರಾಜ್ಯದ ಅಭಿವೃದ್ಧಿ ಗುರಿ ತಲುಪಲು ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೀತಿ ಆಯೋಗದ ಸಭೆಯಲ್ಲಿ ಅವರು ಮಾತನಾಡಿದರು.

ಮುಡಾ ಹಗರಣ : ವೈಟ್ನರ್‌ ಹಿಂದಿನ ಸತ್ಯ ಬಯಲು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ : ವಿಪಕ್ಷಗಳಿಗೆ ತಿರುಗೇಟು

Aug 27 2024, 05:43 AM IST

  ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ನಟ ದರ್ಶನ್‌ ಬೇರೆ ಜೈಲಿಗೆ ಸ್ಥಳಾಂತರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

Aug 27 2024, 05:25 AM IST

ನಟ ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾ ವಿಭಜನೆಗೆ ಶಾಸಕರೊಂದಿಗೆ ಚರ್ಚೆ: ಸಿದ್ದರಾಮಯ್ಯ

Aug 27 2024, 01:44 AM IST
ಬೆಳಗಾವಿ ಜಿಲ್ಲೆ ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆ ವಿಭಜನೆ ಮಾಡುವ ಕುರಿತು ಶಾಸಕರ ಜೊತೆಗೆ ಮಾತುಕತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಗೊಳ್ಳಿ ರಾಯಣ್ಣನ ತರಹ ದೇಶ ಪ್ರೀತಿಸಬೇಕು: ಸಿಎಂ ಸಿದ್ದರಾಮಯ್ಯ

Aug 27 2024, 01:43 AM IST
ಮೂಡಲಗಿ ತಾಲೂಕಿನ ಯಾದವಾಡದಲ್ಲಿ ಮುಧೋಳ ಲೋಕಾಪುರ ರಸ್ತೆಯಲ್ಲಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಿತಿಯವರು ನಿರ್ಮಿಸಿದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಭಾನುವಾರ ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳಿಂದ ವಿಶೇಷ ಪೂಜೆ

Aug 27 2024, 01:40 AM IST
ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ಅಹಿಂದ ವರ್ಗಗಳ ನಾಯಕ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಕ್ಷುಲ್ಲಕ ಕಾರಣ ನೀಡಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.

ರಾಯಣ್ಣ ಜೀವನಾದರ್ಶ ಯುವಪೀಳಿಗೆಗೆ ತಿಳಿಸಿ: ಸಿಎಂ ಸಿದ್ದರಾಮಯ್ಯ

Aug 27 2024, 01:34 AM IST
ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣನ ಕೋಟೆ ಮತ್ತು ಕಂಚಿನ ಪುತ್ಥಳಿ ಅನಾವರಣಗೊಳಿಸಿದರು.

ಅಹಿಂದ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಡ್ರೆ ಬಿಜೆಪಿಯವರಿಗೆ ಭಯ : ಶಾಸಕ ಪ್ರದೀಪ್ ಈಶ್ವರ್

Aug 27 2024, 01:31 AM IST
ಕಳೆದ ಮೂರು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದಾಗ ಪಕ್ಷೇತರ ಅಭ್ಯರ್ಥಿಯನ್ನು ಅಧ್ಯಕ್ಷರನ್ನಾಗಿ ಮಾಡಿದ್ದರು. ಆದರೆ ಈ ಬಾರಿ ಹಾಗಾಗುವುದಿಲ್ಲಾ. ನಿಷ್ಠಾವಂತ ಕಾಂಗ್ರೆಸ್ ಸದಸ್ಯರೇ ಈ ಬಾರಿ ಅಧ್ಯಕ್ಷ ಉಪಾಧ್ಯಕ್ಷರಾಗುತ್ತಾರೆ.

ಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಮತ್ತೊಬ್ಬರಿಲ್ಲ: ಸಿದ್ದರಾಮಯ್ಯ

Aug 27 2024, 01:30 AM IST
ಬೆಳಗಾವಿಕುಮಾರಸ್ವಾಮಿಯಂತಹ ಸುಳ್ಳು ಹೇಳುವ ವ್ಯಕ್ತಿ ಇಡೀ ದೇಶದಲ್ಲಿ ಮತ್ತೊಬ್ಬರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆ; ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ

Aug 26 2024, 01:34 AM IST
ಸಂವಿಧಾನ ಮತ್ತು ಒಕ್ಕೂಟ ತತ್ವದ ವಿರೋಧಿಯಾದ ರಾಜ್ಯಪಾಲರನ್ನು ಮೋದಿ ಸರ್ಕಾರ ಕೂಡಲೇ ವಾಪಸು ಕರೆಸಿಕೊಳ್ಳಬೇಕು. ಸಿದ್ದರಾಮಯ್ಯರವರ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು, ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆ ಸಂರಕ್ಷಿಸಬೇಕು. ಕನ್ನಡ ನಾಡಿನ ಘನತೆ ಕಾಪಾಡಬೇಕು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 110
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved