• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ-ಜೆಡಿಎಸ್‌ ನನ್ನನ್ನು ಟಾರ್ಗೆಟ್‌ ಮಾಡ್ತಿವೆ: ಅವರ ಎಲ್ಲ ಹಗರಣಗಳನ್ನ ಸಮಾವೇಶದಲ್ಲಿ ಬಿಚ್ಚಿಡುತ್ತೇನೆ- ಸಿಎಂ ಸಿದ್ದರಾಮಯ್ಯ

Aug 08 2024, 01:45 AM IST

ಆಪರೇಷನ್‌ ಕಮಲದ ಮೂಲಕ ಸರ್ಕಾರ ಬೀಳಿಸಲು ವಿಫಲರಾದ ಹಿನ್ನೆಲೆಯಲ್ಲಿ ಇದೀಗ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅದು ಯಾವತ್ತೂ ಯಶಸ್ವಿಯಾಗುವುದಿಲ್ಲ. ಇವರ ಸುಳ್ಳುಗಳಿಗೆ ನಾನು ಹೆದರುವುದಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಬಿಜೆಪಿಯವರ ಹಗಲುಗನಸು : ಸಚಿವ ಮಧು ಬಂಗಾರಪ್ಪ

Aug 08 2024, 01:44 AM IST
ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿ ಕೊಳ್ಳುತ್ತಿದ್ದಾರೆ ಎನಿಸುತ್ತಿದೆ ಎಂದು ಸಚಿವ ಮಧುಬಂಗಾರಪ್ಪ ಆರೋಪಿಸಿದರು.

ಬಿಜೆಪಿ- ಜೆಡಿಎಸ್ ಹೋರಾಟವನ್ನು ಸಿದ್ದರಾಮಯ್ಯ, ಪಾರ್ವತಮ್ಮ ಅವರು ಕ್ಷಮಿಸಬಹುದು- ಚಾಮುಂಡೇಶ್ವರಿ ಕ್ಷಮಿಸುವುದಿಲ್ಲ

Aug 08 2024, 01:43 AM IST
ಬಿಜೆಪಿ, ಜೆಡಿಎಸ್ನಾಯಕರನ್ನು ಸಿದ್ದರಾಮಯ್ಯ, ಪಾರ್ವತಮ್ಮ ಅವರು ಕ್ಷಮಿಸಬಹುದು. ಆದರೆ, ಚಾಮುಂಡೇಶ್ವರಿ ಕ್ಷಮಿಸುವುದಿಲ್ಲ

ನಾನು ತಪ್ಪು ಮಾಡಿಲ್ಲ: ಗೌರ್‍ನರ್‌ಗೆ ಸಿಎಂ ಸಿದ್ದರಾಮಯ್ಯ 70 ಪುಟಗಳ ದೀರ್ಘ ಉತ್ತರ

Aug 08 2024, 01:36 AM IST

‘ಮುಡಾ ನಿವೇಶನ  ವಿಚಾರದಲ್ಲಿ ನಾನು ಲೋಪ ಎಸಗಿಲ್ಲ.  ಹೀಗಾಗಿ ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಕೆಯಾಗಿರುವ ದುರುದ್ದೇಶದ ಅರ್ಜಿಯನ್ನು ತಿರಸ್ಕರಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ನೀಡಿರುವ ಉತ್ತರದಲ್ಲಿ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ: ಕುರುಬ ಸಮಾಜದ ಮುಖಂಡರ ಕಿಡಿ

Aug 08 2024, 01:30 AM IST
ಸಿಎಂ ಸಿದ್ದರಾಮಯ್ಯರವರ 40 ವರ್ಷಗಳ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿದೆ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದಾರೆ. ಮೈಸೂರು ಮುಡಾ ವಿಚಾರವಾಗಿ ಕುಟಿಲ ರಾಜಕಾರಣವನ್ನು ಬಿಜೆಪಿ ಮತ್ತು ಜೆಡಿಎಸ್ ನವರು ಮಾಡುತ್ತಿದ್ದಾರೆ.

ಪಾದಯಾತ್ರೆಯಿಂದ ಸಿದ್ದರಾಮಯ್ಯ ಸರ್ಕಾರ ಬೀಳಿಸಲಾಗದು: ಅಭಯಚಂದ್ರ ಜೈನ್‌

Aug 07 2024, 01:39 AM IST
ಪಾದಯಾತ್ರೆ ನಡೆಸುವ ಉಭಯ ಪಕ್ಷಗಳವರು ಮುಡಾ ಹಗರಣ ಯಾರ ಅವಧಿಯಲ್ಲಿ ಆಗಿದ್ದು, ಎಂಬುದನ್ನು ಜನರಿಗೆ ತಿಳಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಆಗ್ರಹಿಸಿದರು.

ವಿಪಕ್ಷಗಳಿಂದ ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸುವ ಕುತಂತ್ರ

Aug 07 2024, 01:09 AM IST
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು ರಾಷ್ಟ್ರಪತಿ ಅವರನ್ನು ಬದಲಾಯಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಕುರುಬ ಸಮಾಜದಿಂದ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆಗೆ ಆಕ್ರೋಶ

Aug 07 2024, 01:08 AM IST
ಶೋಷಿತ ಸಮುದಾಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ಹುನ್ನಾರ ನಡೆಸಿರುವ ಬಿಜೆಪಿ ನಡೆಯನ್ನು ಖಂಡಿಸಿ ಮಂಗಳವಾರ ಕರ್ನಾಟಕ ಪ್ರದೇಶ ಕುರುಬರ ಸಂಘ, ಶೋಷಿತ ಸಮಹದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು

Aug 07 2024, 01:08 AM IST
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಚಾರವಾಗಿದೆ ಎಂದು ಆರೋಪಿಸಿದರೆ, ಇಲ್ಲ ಬರೀ 87 ಕೋಟಿ ಭ್ರಷ್ಟಚಾರವಾಗಿದೆ ಎಂಬುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಳ್ಳುತ್ತಾರೆ. ಅಲ್ಲದೇ, ಪೊಲೀಸ್ ವರ್ಗಾವಣೆ ದಂಧೆ ಸೇರಿದಂತೆ ಈ ಸರ್ಕಾರ ಸಾಕಷ್ಟು ಭ್ರಷ್ಟಚಾರದಲ್ಲಿ ಮುಳುಗಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ

Aug 07 2024, 01:06 AM IST
ಪಾದಯಾತ್ರೆ ಹಾಗೂ ಆರೋಪ ಮಾಡಲು ಬಿಜೆಪಿಯವರಿಗೆ ಹಕ್ಕಿದೆ, ಅವರು ಮಾಡಲಿ. ಅದನ್ನು ನಾವು ಪ್ರಶ್ನೆ ಮಾಡಲು ಆಗಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಏಕೆ ರಾಜೀನಾಮೆ ನೀಡಬೇಕು?. ಅಂತಹ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 110
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved