• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಇಲ್ಲ’ : ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಸಿದ್ದರಾಮಯ್ಯರ ಮೇಲೆ ಸಂಪೂರ್ಣ ವಿಶ್ವಾಸ

Aug 05 2024, 12:33 AM IST
ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ. ಅವರು ಉತ್ತಮ ಆಡಳಿತಗಾರರು ಅನುಭವಿಗಳು ರಾಜ್ಯದಲ್ಲಿ ಹಲವಾರು ಬಾರಿ ಬಜೆಟ್ ಮಂಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಸಿದ್ದರಾಮಯ್ಯರ ಮೇಲೆ ಸಂಪೂರ್ಣ ವಿಶ್ವಾಸವಿದೆ

ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಹುನ್ನಾರ

Aug 05 2024, 12:32 AM IST
ನಿಷ್ಕಳಂಕ ರಾಜಕೀಯ ನಾಯಕನ ಹೆಸರು ಕೆಡಿಸಲು ಬಿಜೆಪಿ ಮತ್ತು ಜೆಡಿಎಸ್ ಅನಗತ್ಯವಾಗಿ ಮುಡಾ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆನ್ನಿಗೆ ಹಿಂದುಳಿದ, ಶೋಷಿತ ವರ್ಗದ ಜನರು ನಿಂತಿದ್ದಾರೆ ಎಂಬುದು ವಿಪಕ್ಷಗಳು ಮರೆಯಬಾರದು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಮರಾಜನಗರ ಜಿಲ್ಲೆಯಿಂದಲೇ ಹೋರಾಟ : ಪು. ಶ್ರೀನಿವಾಸ ನಾಯಕ

Aug 04 2024, 01:28 AM IST
ಹಿಂದುಳಿದ ವರ್ಗಗಳ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಶಕ್ತಿಯನ್ನು ಅಸ್ಥಿರಗೊಳಿಸಲು ಹೊರಟಿರುವ ಪಟ್ಟಭದ್ರ ಶಕ್ತಿಗಳ ವಿರುದ್ಧ ಹೋರಾಟ ರೂಪಿಸಲು ಚಾಮರಾಜನಗರದಲ್ಲಿ ನಡೆದ ಶ್ರಮಿಕ ವರ್ಗಗಳ ಒಕ್ಕೂಟದ ಚಿಂತನಾ ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗಿಸಲು ಬಿಜೆಪಿ ಷಡ್ಯಂತ್ರ: ದಿನೇಶ ಗುಂಡೂರಾವ್‌

Aug 04 2024, 01:23 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.

5 ರಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ: ಗಿರೀಶ್

Aug 04 2024, 01:23 AM IST
ಕಾರ್ಮಿಕರ ಹಲವಾರು ಹೋರಾಟಗಳ ಫಲವಾಗಿ ರಾಜ್ಯದಲ್ಲಿ 2006 ರಲ್ಲಿ ಕಲ್ಯಾಣ ಮಂಡಳಿ ಆರಂಭವಾಗಿದ್ದು, 2006, 2011 ಮತ್ತು 2019 ರ ನೋಂದಣಿ ವೇಳೆ ಕೆಲ ಲೋಪದೋಷಗಳ ಫಲವಾಗಿ ನಾಲ್ಕು ಲಕ್ಷಕ್ಕೂ ಅಧಿಕ ನಕಲಿ ಕಾರ್ಮಿಕ ಕಾರ್ಡ್‌ಗಳು ಸೃಷ್ಟಿಯಾಗಿದ್ದು, ರಾಜಕಾರಣಿಗಳ ಹಿಂಬಾಲಕರ ಪಾಲೇ ಹೆಚ್ಚಿದೆ.

ನಾಳೆ ಸಿದ್ದರಾಮಯ್ಯ ಬೆಂಬಲಿಸಿ ಬೃಹತ್ ಪ್ರತಿಭಟನೆ

Aug 04 2024, 01:19 AM IST
ಸಿಎಂ ಸಿದ್ದರಾಮಯ್ಯ ಕಳೆದ ಸರ್ಕಾರದಲ್ಲಿ ಕೊಟ್ಟ 165 ಭರವಸೆಗಳಲ್ಲಿ ಬಹುತೇಕ ಭರವಸೆ ಈಡೇರಿಸಿ ರಾಜ್ಯದ ಶೋಷಿತ ಸಮುದಾಯಗಳಿಗೆ ಶಕ್ತಿ ನೀಡುವ ಕೆಲಸ ಮಾಡಿದ್ದಾರೆ

ಸಿದ್ದರಾಮಯ್ಯ ತಲೆದಂಡಕ್ಕೆ ‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಬಿಜೆಪಿ-ಜೆಡಿಎಸ್‌ ದೋಸ್ತಿ ಕಹಳೆ

Aug 04 2024, 01:19 AM IST

  ‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ತೊಡೆ ತಟ್ಟಿವೆ.

ಸಿಎಂ ಸಿದ್ದರಾಮಯ್ಯ ನಾಳೆ ಬೆಳಗಾವಿಗೆ

Aug 04 2024, 01:18 AM IST
ಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯ ಆ.೫ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಣೆ ಮಾಡುವರು.

ಸಿಎಂ ಪದತ್ಯಾಗಕ್ಕೆ ಮೈಸೂರು ಚಲೋ । ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ದಳ ಇಂದಿನಿಂದ ಪಾದಯಾತ್ರೆ

Aug 03 2024, 01:38 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸಿದೆ ಎನ್ನಲಾದ ವಿವಿಧ ಹಗರಣಗಳ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆ ಶನಿವಾರದಿಂದ ಆರಂಭವಾಗಲಿದೆ.

ಗೌರ್‍ನರ್‌ ಬಿಜೆಪಿ, ಜೆಡಿಎಸ್‌ ಕೈಗೊಂಬೆ: ರಾಜ್ಯಪಾಲರ ಶೋಕಾಸ್‌ ನೋಟಿಸ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಿಡಿ

Aug 03 2024, 01:32 AM IST
ರಾಜ್ಯಪಾಲರ ಶೋಕಾಸ್‌ ನೋಟಿಸ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಿಡಿಕಾರಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರ, ಜೆಡಿಎಸ್-ಬಿಜೆಪಿ ಕೈಗೊಂಬೆಯಂತೆ ವರ್ತಿಸಿದ್ದಾರೆ. ಅವರ ನೋಟಿಸ್‌ಗೆ ನಾನು ಹೆದರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 110
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved