ಗ್ಯಾರಂಟಿ ಸ್ಕೀಂಗಳ ಸೋಲು-ಗೆಲುವೂ ಅಡಗಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಸಿದ್ದರಾಮಯ್ಯ ಮಹಿಳೆಯರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ?
ಬಿಜೆಪಿ ನಾಚಿಕೆಗೆಟ್ಟ ಪಕ್ಷ. ಅವರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಆಪರೇಷನ್ ಕಮಲ ಮಾಡಿ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದರು.