ಒಳಮೀಸಲು ಜಾರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬದ್ದ : ಕೆ.ಎಚ್.ಮುನಿಯಪ್ಪ
Mar 10 2025, 12:22 AM ISTಒಳಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಸಿ.ಮಹದೇವಪ್ಪ, ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಮಾತನಾಡಿದ್ದೇನೆ. ಸರ್ಕಾರ ಸಂಪೂರ್ಣವಾಗಿ ಒಳಮೀಸಲು ಪರವಾಗಿದೆ. ಕಳೆದ 30 ವರ್ಷಗಳಿಂದ ಇದಕ್ಕಾಗಿ ಶ್ರಮಿಸಿದ ಎಲ್ಲಾ ಸಂಘಸಂಸ್ಥೆಗಳ ಫಲವಿದು