ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳಿಗೆ ಹಲ್ಲೆ, ಹತ್ಯೆ ಗ್ಯಾರಂಟಿ: ಭರತ್ ಶೆಟ್ಟಿ
Apr 23 2024, 12:48 AM ISTಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಭಿವೃದ್ಧಿರಹಿತ, ದೂರದೃಷ್ಟಿಯಿಲ್ಲದ, ರಾಜ್ಯದ ಜನತೆಗೆ ಯಾವುದೇ ರೀತಿಯ ನೆಮ್ಮದಿ ನೀಡದ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.