ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದ ಪ್ರಧಾನಿ ಮೋದಿ ನಮ್ಮ ಗ್ಯಾರಂಟಿಗಳನ್ನೇ ಈಗ ಕದ್ದಿದ್ದಾರೆ. ಮೋದಿ ಜೊತೆ ಕೈ ಜೋಡಿಸಿರುವ ಎಚ್.ಡಿ.ದೇವೇಗೌಡ, ಪ್ರಜ್ವಲ್ ರೇವಣ್ಣ ಅಥವಾ ಸುಮಲತಾ ಸೇರಿದ 27 ಸಂಸದರು ರಾಜ್ಯದಲ್ಲಿ ಉದ್ಭವಿಸಿರುವ ಭೀಕರ ಬರಗಾಲದ ಬಗ್ಗೆ ಕೇಂದ್ರದಲ್ಲಿ ದನಿ ಎತ್ತಿಲ್ಲ.