ಮೋದಿಗೆ ಅಧಿಕಾರ ಸಿಕ್ಕರೆ ರಾಜ್ಯದ ಪ್ರಗತಿ ಕುಂಠಿತ: ಮುಖ್ಯಮಂತ್ರಿ ಸಿದ್ದರಾಮಯ್ಯ
Apr 15 2024, 01:15 AM ISTಬಿಜೆಪಿ ನೇತೃತ್ವದ ಮೋದಿ ಸರ್ಕಾರ ಯಾವಾಗಲೂ ಕರ್ನಾಟಕದ ನೀರಾವರಿ, ಕೃಷಿ ಅಭಿವೃದ್ದಿ ಸೇರಿದಂತೆ ಎಲ್ಲದಕ್ಕೂ ವಿರೋಧಿಯಾಗಿ ನಡೆದುಕೊಂಡು ಬರುತ್ತಿರುವ ಸರ್ಕಾರವಾಗಿದ್ದು, ಮತ್ತೊಮ್ಮೆ ಮೋದಿಗೆ ಅಧಿಕಾರ ಸಿಕ್ಕಿದರೆ ಕರ್ನಾಟಕದ ಅಭಿವೃದ್ಧಿ ಮತ್ತಷ್ಟು ಕುಂಠಿತವಾಗಲಿದೆ