ಮಿಡ್ಲ್.. ಮೋದಿ ಭೇಟಿಗೆ ತಕರಾರಿಲ್ಲ, ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನ ಜನರಿಗೆ ತಿಳಿಸಲಿ: ಸಿದ್ದರಾಮಯ್ಯ
Apr 14 2024, 01:58 AM ISTಅಂಬೇಡ್ಕರ್ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಬದಲಾಯಿಸುತ್ತೇವೆಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದರು. ಆಗ ಹೆಗಡೆ ಮೇಲೆ ಯಾವ ಕ್ರಮ ಕೈಗೊಂಡ್ರಿ? ಅವತ್ತು ಅವರು ಕೇಂದ್ರ ಸಚಿವರಾಗಿದ್ದರು. ಅವತ್ತೇ ಯಾಕೆ ಕ್ರಮ ಕೈಗೊಳ್ಳಲಿಲ್ಲ? ಹೆಗಡೆ ಉತ್ತರ ಕನ್ನಡದಲ್ಲಿ ಏನು ಕೆಲಸ ಮಾಡಿರಲಿಲ್ಲ. 5 ವರ್ಷ ಮನೆಯಲ್ಲೇ ಕುಳಿತಿದ್ದ. ಚುನಾವಣೆ ಸಮಯದಲ್ಲಿ ಹೊರಗೆ ಬಂದಿದ್ದ. ಅವನು ಸೋಲುವುದು ಗೊತ್ತಿದ್ದು, ಹೀಗಾಗಿ ಅವನಿಗೆ ಟಿಕೆಟ್ ಕೊಟ್ಟಿಲ್ಲ ಅಷ್ಟೇ ಎಂದು ತಿರುಗೇಟು