ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂ ವಿರೋಧಿ ನೀತಿ ಆರೋಪ
Mar 07 2024, 01:51 AM ISTಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಕರ್ನಾಟಕ ದೇವಸ್ಥಾನ–ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಪ್ರತಿಭಟನಾಕಾರರು, ದೇವಸ್ಥಾನಗಳ ಹಣವನ್ನು ದೇವಾಲಯಗಳ ಅಭಿವೃದ್ದಿಗೆ ಬಳಸದ ಸಿದ್ದರಾಮಯ್ಯ ಸರ್ಕಾರ, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು