• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಕಾನೂನು ಕಾಲೇಜಿಗೆ ನೋಟಿಸ್‌

May 04 2024, 12:32 AM IST
ಕೋವಿಡ್ ಸಮಯದಲ್ಲಿ ಪಡೆದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದವರು ತಂಪು ಪಾನೀಯಗಳು, ಫ್ರಿಡ್ಜ್‌ ನೀರು, ಐಸ್ ಕ್ರೀಂ ತಿನ್ನುವುದರಿಂದ ಹೃದಯಾಘಾತವಾಗುವ ಸಾಧ್ಯತೆಯಿದೆ ಎಂದು ಕಾಲೇಜು ಸೂಚನಾ ಪತ್ರ ಹೊರಡಿಸಿತ್ತು

‘ಮೋದಿ..’ಎಂದು ಕೂಗುತ್ತಿದ್ದರಿಗೆ ತಿರುಪತಿ ನಾಮ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

May 03 2024, 01:12 AM IST
ಶಿವಮೊಗ್ಗ ಅಲ್ಲಮಪ್ರಭು ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್‌ನ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಜ್ವಲ್‌ ಕರೆತನ್ನಿ: ಮೋದಿಗೆ ಸಿದ್ದರಾಮಯ್ಯ ಪತ್ರ

May 02 2024, 08:26 AM IST

ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಪಡಿಸಿ ಸ್ವದೇಶಕ್ಕೆ ವಾಪಸ್‌ ಕರೆತರಲು ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ನಾನು ಶಾಸಕನಾಗಲು ಸಿಎಂ ಸಿದ್ದರಾಮಯ್ಯ ಕಾರಣ: ಜನಾರ್ದನ ರೆಡ್ಡಿ

May 02 2024, 12:19 AM IST
ನಾನು ಗಂಗಾವತಿ ಕ್ಷೇತ್ರದ ಶಾಸಕನಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲವೇ ಕಾರಣವಾಗಿದೆ.

ಬಿಜೆಪಿ ಮೀಸಲಾತಿ ಪರ ಇಲ್ಲ: ಸಿಎಂ ಸಿದ್ದರಾಮಯ್ಯ

May 02 2024, 12:17 AM IST
ಇತಿಹಾಸ ನೋಡಿದಾಗ ಬಿಜೆಪಿ ಮೊದಲಿನಿಂದಲೂ ಮೀಸಲಾತಿ ವಿರದ್ಧವಾಗಿಯೇ ಇದೆ. ಇದಕ್ಕೆ ಉದಾಹರಣೆಯೆಂದರೆ, ಅಂದಿನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯರಾಗಿದ್ದ ರಾಮಾ ಜೋಯೀಸರು ಮೀಸಲಾತಿ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಅಫಡವಿಟ್‌ ಸಲ್ಲಿಸಿದ್ದರು.

ನರೇಂದ್ರ ಮೋದಿಯವರ ಅಂತ್ಯಕಾಲವಿದು: ಸಿದ್ದರಾಮಯ್ಯ

May 02 2024, 12:16 AM IST
ಹಿಂದೂ ಮುಸ್ಲಿಂ ಕ್ರಿಶ್ಚಿಯನ್‌ ಹೆಸರಲ್ಲಿ ಸಮಾಜ ಒಡೆಯುವ, ಬೆಂಕಿ ಹಚ್ಚುವ ಕೆಲಸ ಹಾಗೂ ದ್ವೇಷದ ರಾಜಕಾರಣಕ್ಕಿಳಿದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ

ದಾರಿತಪ್ಪಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂ.1

May 01 2024, 01:20 AM IST
ರಾಜ್ಯದ ಇತಿಹಾಸದಲ್ಲಿ ಒಂದೇ ಕಂತಿನಲ್ಲಿ ಇಷ್ಟು ಪ್ರಮಾಣದ ಬರ ಪರಿಹಾರ ಹಣ ಬಿಡುಗಡೆಯಾಗಿದ್ದು ಇದೇ ಮೊದಲು. ನಮ್ಮ ಸರ್ಕಾರ ಇದ್ದಾಗ ರೈತರ ಸಂಕಷ್ಟಕ್ಕೆ ಸ್ಪಂದಿಸಿದ್ದೇವೆ.

ಸುಳ್ಳಿನ ಅರಮನೆ ಕಟ್ಟುವ ಮೋದಿ ತಿರಸ್ಕರಿಸಿ: ಸಿದ್ದರಾಮಯ್ಯ

May 01 2024, 01:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ಸುಳ್ಳು ಹೇಳಿದ್ದನ್ನೇ ಹೇಳಿ, ಸತ್ಯ ಮಾಡುವ ಯತ್ನ ಮಾಡುತ್ತಾರೆ.

ಸಂವಿಧಾನಕ್ಕೆ ವಿರುದ್ಧವಾಗಿ ಪ್ರಧಾನಿ ಮೋದಿ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ

Apr 30 2024, 02:13 AM IST
ಕೇಂದ್ರದಲ್ಲಿ ಆಧಿಕಾರ ನಡೆಸಿರುವ ಪ್ರಧಾನಿ ಮೋದಿ ಸಂವಿಧಾನಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದರು. ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದರು.

ಒಬ್ಬ ಸ್ನೇಹಿತನನ್ನು ಕಳೆದುಕೊಂಡು ದುಃಖವಾಗಿದೆ: ಸಿದ್ದರಾಮಯ್ಯ

Apr 30 2024, 02:12 AM IST
ಬಹಳ ವರ್ಷಗಳ ನಂತರ ನನ್ನ ಅವರ ಭೇಟಿ ಸಂತಸ ತಂದಿತ್ತು. ಶ್ರೀನಿವಾಸಪ್ರಸಾದ್ ಅವರಿಗೆ ಜ್ಞಾಪಕ ಶಕ್ತಿ ಚೆನ್ನಾಗಿತ್ತು. ಮೊನ್ನೆ ನಾನು ಆಸ್ಪತ್ರೆಗೆ ಭೇಟಿ ನೀಡಿದ್ದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆರೋಗ್ಯ ಸುಧಾರಿಸುವ ವಿಶ್ವಾಸವಿತ್ತು
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 115
  • next >

More Trending News

Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved