ನಮ್ಮ ತೆರಿಗೆ ನಮ್ಮ ಹಕ್ಕು: ಅನುದಾನ ಕೇಳಿದರೆ ತಪ್ಪೇನು: ಸಿಎಂ ಸಿದ್ದರಾಮಯ್ಯ ಪ್ರಶ್ನೆ
Feb 25 2024, 01:50 AM ISTನವಲಗುಂದದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಸಿಎಂ ಉದ್ಘಾಟಿಸಿದರು.