ತವರು ಜಿಲ್ಲೆಯ ಮೇಲೆ ಸಿದ್ದರಾಮಯ್ಯ ಮಮಕಾರ: ಮೈಸೂರಿಗೆ ಬಜೆಟ್ ನಲ್ಲಿ ಭರಪೂರ ಕೊಡುಗೆ
Feb 17 2024, 01:19 AM ISTಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ನಿರ್ಮಾಣಕ್ಕೆ 54 ಕೋಟಿ ರು, ಮಹಾರಾಣಿ ಕಲಾ ಮತ್ತು ವಾಣಿಜ್ಯ ಹಾಸ್ಟೆಲ್ ಕಟ್ಟಡಕ್ಕೆ ನಿರ್ಮಾಮಕ್ಕೆ116 ಕೋಟಿ ರು. ನೀಡಿದ್ದಾರೆ. ಮೈಸೂರಿನಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ ನಿರ್ಮಾಣ, ಮೈಸೂರಿನ 40 ಹಾಸಿಗೆ ಸಾಮರ್ಥ್ಯದ ನೆಪ್ರೋ ಯುರಾಜಲಿ ಆಸ್ಪತ್ರೆ 100 ಹಾಸಿಗೆಗಳ ಸಾಮರ್ಥ್ಯಕ್ಕೆ ಉನ್ನತೀಕರಣ, ಮೈಸೂರು ವೈದ್ಯಕೀಯ ಕಾಲೇಜಿನ ಶತಮಾನೋತ್ಸವ ಅಂಗವಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರು. ವೆಚ್ಚದಲ್ಲಿ ಹೊರ ರೋಗಿಗಳ ಕಟ್ಟಡ ನಿರ್ಮಿಸಲಾಗುವುದು.