ಮಹಾನ್ ಪುರುಷರ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಸಿದ್ದರಾಮಯ್ಯ
Feb 04 2024, 01:36 AM ISTಕುವೆಂಪು ವಿಶ್ವಮಾನವ ತತ್ವ ಬೋಧಿಸಿದರೆ ಕನಕದಾಸರು ಜಾತಿ, ವರ್ಗ ಬೇಧ ರಹಿತ ಸಮಾಜವನ್ನು ಪ್ರತಿಪಾದಿಸಿದ ಮಹಾನ್ ಸಂತರು. ಕನಕದಾಸರಂತೆ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಗಾಂಧೀಜಿ ಸೇರಿ ಅನೇಕ ಮಹಾನೀಯರು ಜಾತ್ಯಾತೀತ ಮನೋಭಾವನೆಗಳಿಂದ ಸಮಸಮಾಜ ನಿರ್ಮಾಣ ಮಾಡಬಹುದು ಎಂದು ಕನಕದಾಸರ ಕುಲ ಕುಲ ಎಂದು ಹೊಡೆದಾಡದಿರಿ.