ಅಂಬಿಗ ಸಮುದಾಯ ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶೀಘ್ರವೇ ಸ್ಪಷ್ಟೀಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ
Jan 16 2024, 01:46 AM ISTಗಂಗಾಮತ, ಅಂಬಿಗ, ಕೋಲಿ, ಕಬ್ಬಲಿಗ ಸೇರಿದಂತೆ ೩೯ ಉಪ ಜಾತಿಗಳು ಪರಿಶಿಷ್ಟ ವರ್ಗಕ್ಕೆ ಸೇರಲು ಸಂಪೂರ್ಣ ಅರ್ಹತೆ ಹೊಂದಿದ್ದು, ಈ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಸ್ವತಃ ನಾನೇ ಎರಡು ಸಲ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇನೆ.