ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ಯಶಸ್ವಿ ಅತಿಥಿ ಬೋಧಕರ ಮುಷ್ಕರ ಅಂತ್ಯ
Jan 07 2024, 01:30 AM IST
ಬಹುದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಮುಷ್ಕರ ಶನಿವಾರ ಅಂತ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ ವೇತನವನ್ನು 8000ದವರೆಗೆ ಏರಿಕೆ ಮಾಡುವ ಭರವಸೆಯನ್ನು ನೀಡಿದ್ದಾರೆ.
ಡಿಕೆಶಿ ಕಟ್ಟಿಹಾಕಲು ಸಿದ್ದರಾಮಯ್ಯ ಡಿಸಿಎಂ ಪ್ರಯೋಗ: ಆರ್.ಅಶೋಕ್
Jan 07 2024, 01:30 AM IST
ಡಿಕೆ ಶಿವಕುಮಾರ್ ಅವರ ಬಲವನ್ನು ಕುಂದಿಸಲು ಸಿದ್ದರಾಮಯ್ಯ ಅವರು ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲು ಚಿತಾವಣೆ ನಡೆಸಿದ್ದಾರೆಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಕ್ಷಮೆ ಕೇಳಲಿ: ಜೋಶಿ
Jan 06 2024, 02:00 AM IST
ಸರ್ಕಾರ ಕಾನೂನು ರೀತಿಯಲ್ಲಿ ನಡೆದುಕೊಳ್ಳುತ್ತದೆ. ನಾವು ಹಿಂದೂ ವಿರೋಧಿಗಳಲ್ಲ ಎಂದು ಹೇಳಿತ್ತು. ಆದರೆ, ಇಂದು ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಜೋಶಿ ಆರೋಪಿಸಿದ್ದಾರೆ.
ದತ್ತಪೀಠ ಕೇಸ್ ಮರುತನಿಖೆ ಪೂರ್ಣ ಸುಳ್ಳುಸುದ್ದಿ: ಸಿಎಂ ಸಿದ್ದರಾಮಯ್ಯ
Jan 05 2024, 01:45 AM IST
ಚಿಕ್ಕಮಗಳೂರಿನ ಬಾಬಾ ಬುಡನ್ಗಿರಿಯಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಸರ್ಕಾರ ಮರುತನಿಖೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಇದು ಸರ್ಕಾರವಲ್ಲಿ ಕೋರ್ಟ್ ಸಮನ್ಸ್ ನೀಡಿದ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂ ವಿರೋಧಿ ನೀತಿ
Jan 04 2024, 01:45 AM IST
ಅಯೋಧ್ಯೆಯಲ್ಲಿ ಜ.22ರಂದು ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಇದೆ. ಇಡೀ ದೇಶವೇ ಐತಿಹಾಸಿಕ ಕ್ಷಣಗಳ ಕಣ್ತುಂಬಿಕೊಳ್ಳಲು ಕಾತುರವಾಗಿದೆ. ಹೀಗಿರುವಾಗ ರಾಜ್ಯ ಕಾಂಗ್ರೆಸ್ ಸರ್ಕಾರವು 1992ರ ಗಲಭೆಯ ಹಳೆ ಪ್ರಕರಣಗಳಿಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶ್ರೀಕಾಂತ ಪೂಜಾರಿ ಬಂಧಿಸಿದ್ದು ಖಂಡನೀಯ.
ಲೋಕಾ ಚುನಾವಣೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ
Jan 04 2024, 01:45 AM IST
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ಭರದಿಂದ ಸಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ಚುನಾವಣಾ ಸಿದ್ಧತೆ ಸಭೆಗೆ ನಡೆಸಲು ತೆರಳಲಿದ್ದಾರೆ.
ಹೊಸ ಶಿಕ್ಷಣ ನೀತಿ ಅಪಾಯಕಾರಿ: ಪ್ರೊ.ಎಸ್. ಜಿ.ಸಿದ್ದರಾಮಯ್ಯ ಕಳವಳ
Jan 03 2024, 01:45 AM IST
ಸಿಂಧನೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಸುವರ್ಣ ಸಾಂಸ್ಕೃತಿಕ ಮಹೋತ್ಸವ ಕಾರ್ಯಕ್ರಮದಲ್ಲಿ ‘ಮುನ್ನುಡಿ ಮಣಿ ತೋರಣ’ ಕೃತಿ ಬಿಡುಗಡೆ ಮಾಡಲಾಯಿತು.
ವರ್ಗರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಸಿದ್ದೇಶ್ವರ ಶ್ರೀ: ಸಿಎಂ ಸಿದ್ದರಾಮಯ್ಯ
Jan 03 2024, 01:45 AM IST
ವಿಜಯಪುರ: ನಗರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ಹೇಳಿದರು.
ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಾರದೆ?-ಸಿದ್ದರಾಮಯ್ಯ
Jan 03 2024, 01:45 AM IST
ಅತಿಥಿ ಉಪನ್ಯಾಸಕರ ಕಾಯಮಾತಿ ಮಾಡಿಕೊಳ್ಳಲು ಆಗುವುದಿಲ್ಲ. ಕಾನೂನು ತೊಡಕಿದೆ ಎಂದು ಈಗಾಗಲೇ ಹೇಳಿದ್ದೇವೆ. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಏನು ಮಾಡಕಾಗುತ್ತೆ? ಕಾನೂನು ಪ್ರಕಾರ ಮಾಡುವುದು ಕಷ್ಟ ಇದೆ
ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿ
Jan 01 2024, 01:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಆರೋಪಿಸಿದರು.
< previous
1
...
95
96
97
98
99
100
101
102
103
next >
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ