‘ಅನರ್ಕಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ
Aug 24 2024, 01:16 AM ISTಅನರ್ಕಲಿ ತುಳು ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಪಿವಿಆರ್, ಭಾರತ್ ಸಿನಿಮಾಸ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಬೆಳ್ತಂಗಡಿಯಲ್ಲಿ ಭಾರತ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ನಲ್ಲಿ ತೆರೆ ಕಾಣುತ್ತಿದೆ.