ಕನ್ನಡಕ್ಕೆ 7 ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ರಿಷಬ್ ಅತ್ಯುತ್ತಮ ನಟ
Aug 17 2024, 12:52 AM ISTಕೇಂದ್ರ ಸರ್ಕಾರ ನೀಡುವ ಪ್ರತಿಷ್ಠಿತ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳಲ್ಲಿ ಕನ್ನಡದ ಬ್ಲಾಕ್‌ಬಸ್ಟರ್ ಚಿತ್ರ ‘ಕಾಂತಾರ’ದಲ್ಲಿನ ಅಭಿನಯಕ್ಕಾಗಿ ಖ್ಯಾತ ನಟ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರು ನಿರ್ದೇಶಿಸಿ ಅಭಿನಯಿಸಿದ ‘ಕಾಂತಾರ’ ಚಿತ್ರವು ಪ್ರಾದೇಶಿಕ ವಿಭಾಗದಲ್ಲಿ ‘ಅತ್ಯುತ್ತಮ ಮನರಂಜನಾ ಚಿತ್ರ’ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.