ಕನ್ನಡ ನೆಲದಲ್ಲಿ ಕಮಲ್ ಹಾಸನ್ ಸಿನಿಮಾ ಬಿಡುಗಡೆ ಬೇಡ
Jun 04 2025, 01:26 AM ISTಕನ್ನಡದ ಬಗ್ಗೆ ತಮಿಳು ಚಿತ್ರರಂಗದ ಖ್ಯಾತ ನಟ ಕಮಲ್ ಹಾಸನ್ ನೀಡಿದ ಹೇಳಿಕೆ ಕನ್ನಡಿಗರಿಗೆ ನೋವುಂಟು ಮಾಡಿದ್ದು, ಕಮಲ್ ಹಾಸನ್ ನಟಿಸಿದ ಚಿತ್ರವನ್ನು ಕನ್ನಡದ ನೆಲದಲ್ಲಿ ಬಿಡುಗಡೆ ಮಾಡಬಾರದು. ಒಂದು ವೇಳೆ ಚಿತ್ರಮಂದಿರದ ಮಾಲೀಕರು ಬಿಡುಗಡೆಗೊಳಿಸಿದರೆ ಅಂತಹ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಘಟಕದ ಅಧ್ಯಕ್ಷ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.