ತೆಲುಗಿನ ‘ಹನುಮಾನ್’ ಸಿನಿಮಾ ಕನ್ನಡಕ್ಕೂ ಡಬ್ ಆಗಿದ್ದು, ಜ.12ಕ್ಕೆ ಎಲ್ಲಾ ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಇದು ಈ ವರ್ಷ ತೆರೆಗೆ ಬರುತ್ತಿರುವ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ.