‘ಪಿಲಿ ಪಂಜ’ ಸಿನಿಮಾದ ಟೀಸರ್ ಬಿಡುಗಡೆ, ನವಂಬರ್ 7 ರಂದು ಸಿನಿಮಾ ತೆರೆಗೆ
Jun 02 2025, 12:04 AM ISTಎಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್‌ನಡಿ ತಯಾರಾದ ಬಹು ನಿರೀಕ್ಷಿತ ‘ಪಿಲಿಪಂಜ’ ತುಳು ಸಿನಿಮಾದ ಟೀಸರ್‌ನ್ನು ನಿರ್ದೇಶಕ ದೇವದಾಸ ಕಾಪಿಕಾಡ್ ಮಂಗಳೂರಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿದರು. ಟೀಸರ್‌ನ್ನು ವೀಕ್ಷಿಸಿದ ದೇವದಾಸ್ ಕಾಪಿಕಾಡ್ ಅವರು ತುಳುವಿನಲ್ಲಿ ಮತ್ತೊಂದು ಸದಭಿರುಚಿಯ ಸಿನಿಮಾವನ್ನು ಪಿಲಿಪಂಜದ ಮೂಲಕ ನೋಡಲು ಸಾಧ್ಯವಿದೆ ಎಂದು ಸಿನಿಮಾ ತಂಡಕ್ಕೆ ಶುಭ ಹಾರೈಸಿದರು.