ಬೇಕಿದ್ರೆ ಹಸು ಸಾಕ್ಕೊಂಡಿರ್ತೀನಿ, ಬೇರೆ ಭಾಷೆ ಸಿನಿಮಾ ಮಾಡಲ್ಲ : ದರ್ಶನ್ ಹೇಳಿದ್ದು ಟ್ರೆಂಡಿಂಗ್
Mar 29 2025, 12:30 AM IST ಕನ್ನಡ ಸಿನಿಮಾಗಳನ್ನು ನೋಡದಿದ್ದರೆ ನಾವು ಇಲ್ಲಿಂದ ಬೇರೆಲ್ಲೋ ಹೋಗೋದಿಲ್ಲ. ತೋಟ, ಹಸು ಸಾಕಿಕೊಂಡು ಬದುಕ್ತೀವಿ. ಮಾಡೋದಿದ್ರೆ ಕನ್ನಡ ಸಿನಿಮಾವನ್ನೇ ಮಾಡ್ತೀವಿ ಎಂದು ದರ್ಶನ್ ಹೇಳಿದ್ದು ಟ್ರೆಂಡಿಂಗ್ ಆಗಿದೆ.