ನಟ ದಿವಂಗತ ಡಾ। ವಿಷ್ಣುವರ್ಧನ್ ಅವರ ಪುಣ್ಯಭೂಮಿ ವಿವಾದ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಅಭಿಮಾನ್ ಸ್ಟುಡಿಯೋ ಬಳಿಯೇ ಡಾ। ವಿಷ್ಣುವರ್ಧನ್ ದರ್ಶನ ಕೇಂದ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ
ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅದಕ್ಕೆ ಪೂರಕವಾಗಿ ಈಗ ನಟ ಕಿಚ್ಚ ಸುದೀಪ್ ಸುದೀರ್ಘ ಪತ್ರ ಬರೆದಿದ್ದು, ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ.
ನಟ ಸುದೀಪ್ ಅವರ ಹೊಸ ಹೇರ್ ಸ್ಟೈಲ್ ಸಾಕಷ್ಟು ವೈರಲ್ ಆಗುತ್ತಿದೆ. ಮೊದಲ ಬಾರಿಗೆ ಹೀಗೆ ಕರ್ಲಿ ಹೇರ್ ಸ್ಟೈಲ್‌ನಲ್ಲಿ ಸುದೀಪ್ ಅವರು ಕಾಣಿಸಿಕೊಂಡಿದ್ದು, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಈ ಹೊಸ ಲುಕ್ಕಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.
‘ ಕೆ 47 ಸಿನಿಮಾದಲ್ಲಿ ನನ್ನದು ಮ್ಯಾಕ್ಸ್ ರೀತಿಯ ಸೀರಿಯಸ್ ಪಾತ್ರ ಅಲ್ಲ, ಮುತ್ತತ್ತಿ ಸತ್ಯರಾಜು ಥರದ ಹಿಲೇರಿಯಸ್ ಪಾತ್ರ. ಈಗ ನನಗೆ ಕ್ಯಾಲೆಂಡರ್ ನೋಡಿದರೆ ಭಯ ಆಗುತ್ತೆ - ಸುದೀಪ್
ಇಂಡಿಯನ್ ರೇಸಿಂಗ್ ಲೀಗ್ನ ಭಾಗವಾಗಿರುವ ಇಂಡಿಯನ್ ರೇಸಿಂಗ್ ಫೆಸ್ಟಿವಲ್ನಲ್ಲಿ ನಟ ಕಿಚ್ಚ ಸುದೀಪ್ ಬೆಂಗಳೂರು ತಂಡವನ್ನು ಖರೀದಿಸಿದ್ದಾರೆ. ಇದು ಎಫ್4 (ಫಾರ್ಮುಲಾ 4) ದರ್ಜೆಯ ರೇಸ್ ಆಗಿದೆ.
ಕಲರ್ಸ್ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ನಿರೂಪಣೆಯನ್ನು ನಟ ಕಿಚ್ಚ ಸುದೀಪ್ ಅವರು ಮಾಡಲಿದ್ದಾರೆ
‘ನನಗೆ ಟಾಲಿವುಡ್ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮೇಲೆ ಕ್ರಶ್ ಆಗಿತ್ತು’ ಎಂಬ ಸಾನ್ವಿ ಸುದೀಪ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಫೈನಲ್ ಆಗಿ ನೀವು ಒಂದು ವಯಸ್ಸಿಗೆ ಕಾಲಿಟ್ಟಿದ್ದೀರಿ. ವಯಸ್ಸಿಗೆ ಕಾಲಿಡೋದು ದೊಡ್ದಲ್ಲ ಮಂಜು, ವಯಸ್ಸನ್ನ ಒಪ್ಕೊಳ್ಳಿ’ - ಕಿಚ್ಚ ಸುದೀಪ್.