• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿಮಾನಿಗಳು ನನಗೆ ಕಳಂಕ ತಂದಿಲ್ಲ: ಸುದೀಪ್‌

Sep 03 2024, 01:39 AM IST
ಬೆಂಗಳೂರಿನ ಜಯನಗರದ ಎಂಇಎಸ್ ಕಾಲೇಜು ಮೈದಾನದಲ್ಲಿ ಸುದೀಪ್‌ ಅಭಿಮಾನಿಗಳಿಂದ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಜನ್ಮ ದಿನವನ್ನು ಆಚರಿಸಲಾಯಿತು.

ಅಭಿನಯದಿಂದ ಜನಮನ ಗೆದ್ದ ಪ್ರತಿಭಾವಂತ ನಟ ಸುದೀಪ್‌

Sep 03 2024, 01:32 AM IST
ಜನಪ್ರಿಯತೆ ಪಡೆದ ಯಾವುದೇ ಕಲಾವಿದರಾಗಲಿ, ದಾರ್ಶನಿಕರಾಗಿರಲಿ ಅವರನ್ನು ಒಂದು ಜಾತಿಗೆ ಸೀಮಿತರನ್ನಾಗಿ ಮಾಡಬಾರದು. ಅವರು ಸೇವಕರಾಗಿ, ಆದರ್ಶ ವ್ಯಕ್ತಿಗಳಾಗಿ ಸಮಾಜಕ್ಕೆ ಬೆಳಕು ತೋರಿದಂತಹ ಮಹಾನೀಯರು ಎಂದು ದಾವಣಗೆರೆ ವಿ.ವಿ.ಯ ಮಾಜಿ ಸಿಂಡಿಕೇಟ್ ಸದಸ್ಯ ಮಾಡಾಳು ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ನಾನು, ದರ್ಶನ್‌ ದೂರವಾಗಿದ್ದೇವೆ - ಹಾಗಂತ ನಾನು ಮತ್ತು ದರ್ಶನ್‌ ಶತ್ರುಗಳಲ್ಲ : ನಟ ಸುದೀಪ್‌

Sep 01 2024, 01:49 AM IST
‘ನಾನು ಮತ್ತು ದರ್ಶನ್‌ ಮೊದಲಿನಂತೆ ಮಾತನಾಡಿಕೊಳ್ಳುತ್ತಿದ್ದರೆ ಖಂಡಿತ ಈ ಸಂದರ್ಭದಲ್ಲಿ ಅವರನ್ನು ಜೈಲಿನಲ್ಲಿ ಭೇಟಿ ಮಾಡಿ ಬರುತ್ತಿದ್ದೆ’ ಎಂದು ನಟ ಸುದೀಪ್‌ ಹೇಳಿದ್ದಾರೆ.

ವಿನಯ್‌ ರಾಜ್‌ಕುಮಾರ್‌ ನಟನೆಯ ‘ಪೆಪೆ’ ಟ್ರೇಲರ್‌ ನೋಡಿ ಜನ ದಂಗಾಗಿದ್ದರು : ಕಿಚ್ಚ ಸುದೀಪ್‌

Aug 23 2024, 01:20 AM IST
ವಿನಯ್‌ ರಾಜ್‌ಕುಮಾರ್‌ ನಟನೆಯ ‘ಪೆಪೆ’ ಟ್ರೇಲರ್‌ ನೋಡಿ ಜನ ದಂಗಾಗಿದ್ದರು. ಸುದೀಪ್‌ ಈ ಬಗ್ಗೆ ಶ್ಲಾಘಿಸಿದ್ದಾರೆ.

ಸಮರ್ಜಿತ್ ಮುಗ್ಧತೆಗೆ ಮಾರುಹೋದ ಕಿಚ್ಚ ಸುದೀಪ್‌ : ‘ಗೌರಿ’ ಸಿನಿಮಾದ ಟ್ರೇಲರ್‌ ಬಿಡುಗಡೆ

Aug 08 2024, 01:34 AM IST
ಗೌರಿ ಸಿನಿಮಾ ಟ್ರೇಲರ್ ಲಾಂಚ್ ಮಾಡಿದ ಸುದೀಪ್ ಸಮರ್ಜಿತ್ ಮುಗ್ಧತೆಗೆ ಮಾರುಹೋದರು.

ಸುದೀಪ್‌ ಮಗಳು ಸಾನ್ವಿ ನಟನೆಯ ವೀಡಿಯೋ ಟ್ರೆಂಡಿಂಗ್‌

Jun 21 2024, 01:04 AM IST
ಸಾನ್ವಿ ಸುದೀಪ್‌ ನಟನೆಯ ವೀಡಿಯೋ ಟ್ರೆಂಡಿಂಗ್‌ನಲ್ಲಿದೆ. ಸುದೀಪ್‌ ಮಗಳ ನಟನೆಗೆ ಫ್ಯಾನ್ಸ್‌ ಶಹಭಾಸ್‌ ಅಂದಿದ್ದಾರೆ.

ಮ್ಯಾಕ್ಸ್‌ ಚಿತ್ರೀಕರಣದ ಪ್ರತೀ ಕ್ಷಣವನ್ನೂ ಎಂಜಾಯ್ ಮಾಡಿದೆ: ಕಿಚ್ಚ ಸುದೀಪ್‌

May 17 2024, 12:37 AM IST
ಮ್ಯಾಕ್ಸ್ ಸಿನಿಮಾ ಶೂಟಿಂಗ್ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಸುದೀಪ್ ಖುಷಿ ಹಂಚಿಕೊಂಡಿದ್ದಾರೆ.

ರಾಜಕೀಯ ಎಂಟ್ರಿ ಬಗ್ಗೆ ಸುಳಿವು ನೀಡಿದ ಸುದೀಪ್‌

Mar 26 2024, 01:07 AM IST
ತಾನು ರಾಜಕೀಯಕ್ಕೆ ಬರಬಾರದು ಎಂದೇನಿಲ್ಲ ಎನ್ನುವ ಮೂಲಕ ತನ್ನ ರಾಜಕೀಯ ಎಂಟ್ರಿ ಬಗ್ಗೆ ಹಿಂಟ್‌ ಕೊಟ್ಟಿದ್ದಾರೆ ಸುದೀಪ್‌.

ಪೈಪೋಟಿಗೆ ಬಿದ್ದು ಸಿನಿಮಾ ಅಪ್‌ಡೇಟ್‌ ಕೊಡುವುದರಲ್ಲಿ ಅರ್ಥವಿಲ್ಲ: ಕಿಚ್ಚ ಸುದೀಪ್‌

Feb 09 2024, 01:51 AM IST
ಪೈಪೋಟಿಗೆ ಬಿದ್ದು ಸಿನಿಮಾ ಅಪ್‌ಡೇಟ್ ಕೊಡಲ್ಲ ಅಂತಿದ್ದಾರೆ ಕಿಚ್ಚ ಸುದೀಪ್‌

ಮ್ಯಾಕ್ಸ್‌ ಕ್ಲೈಮ್ಯಾಕ್ಸ್‌ ಚಿತ್ರೀಕರಣದಲ್ಲಿ ಕಿಚ್ಚ ಸುದೀಪ್‌

Jan 04 2024, 01:45 AM IST
ಮ್ಯಾಕ್ಸ್‌ ಸಿನಿಮಾದ ಕ್ಲೈಮ್ಯಾಕ್ಸ್‌ಗೂ ಮೊದಲಿನ ಸುದೀಪ್‌ ಲುಕ್‌ ರಿವೀಲ್ ಆಗಿದೆ.
  • < previous
  • 1
  • 2
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved