• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಯಸ್ಸು ತಿರುಚಿ ವಂಚನೆ : ಲಕ್ಷ್ಯ ಸೇನ್‌ ವಿರುದ್ಧ ಎಫ್‌ಐಆರ್‌ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

Jul 29 2025, 01:01 AM IST
ಬ್ಯಾಡ್ಮಿಂಟನ್‌ ತಾರೆ ಲಕ್ಷ್ಯ ಸೇನ್‌ ಪಂದ್ಯಗಳಲ್ಲಿ ಭಾಗವಹಿಸಲು ಮತ್ತು ಸರ್ಕಾರಿ ಸವಲತ್ತುಗಳನ್ನು ಪಡೆಯಲು ಈ ರೀತಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.

ದರ್ಶನ್‌ಗೆ ಹೈಕೋರ್ಟ್‌ ಜಾಮೀನು ಕೊಟ್ಟಿದ್ದು ಹೇಗೆ?: ಸುಪ್ರೀಂ ತರಾಟೆ

Jul 25 2025, 12:31 AM IST

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಇತರೆ 6 ಆರೋಪಿಗಳಿಗೆ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ಒಂದೇ ವಾರದಲ್ಲಿ ಎರಡನೇ ಬಾರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌ 

ಅಂಜನಾದ್ರಿಯಲ್ಲಿ ಅರ್ಚಕರಿಗೆ ಪೂಜೆ ಮೊಟಕು: ಡಿಸಿ ವಿರುದ್ಧ ಸುಪ್ರೀಂ-ಹೈಕೋರ್ಟ್‌, ಸಿಎಸ್‌ಗೆ ದೂರು

Jul 07 2025, 11:48 PM IST
ನನಗೆ ಪೂಜೆ ಮಾಡಲು ಅವಕಾಶ ಮತ್ತು ಮೂಲಭೂತ ಸೌಕರ್ಯ ಕಲ್ಪಿಸಿಕೊಡಬೇಕೆಂದು ಕೋರ್ಟ್‌ ಆದೇಶಿಸಿದೆ. ಆದರೂ ಸಹ ಭಾನುವಾರ ಅಂಜನಾದ್ರಿಗೆ ಆಗಮಿಸಿದ್ದ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಅವರು ಬೇರೆ ಅರ್ಚಕರಿಂದ ಪೂಜೆ ಮಾಡಿಸಿ ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆಂದು ಸಿಎಸ್‌ ಹಾಗೂ ಸುಪ್ರೀಂ ಕೋರ್ಟ್‌, ಧಾರವಾಡ ಹೈಕೋರ್ಟ್‌ಗೆ ತಮ್ಮ ವಕೀಲರಿಂದ ವಿದ್ಯಾದಾಸ್‌ ಬಾಬಾ ದೂರು ಸಲ್ಲಿಸಿದ್ದಾರೆ.

ಬೇಲ್‌ ರದ್ದು: ವಿನಯ್‌ ಕುಲಕರ್ಣಿಗೆ ಬಂಧನ ಭೀತಿ - ಸುಪ್ರೀಂ ಕೋರ್ಟ್‌ ಆದೇಶ

Jun 07 2025, 07:57 AM IST

2016ರಲ್ಲಿ ಧಾರವಾಡದಲ್ಲಿ ನಡೆದ ಬಿಜೆಪಿ ನಾಯಕ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಎ. ಎಸ್‌. ಓಕಾ ನಿವೃತ್ತಿ

May 24 2025, 12:06 AM IST
ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರೂ ಆಗಿದ್ದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಭಯ್‌ ಎಸ್‌. ಓಕಾ ನಿವೃತ್ತಿ ಹೊಂದಿದ್ದಾರೆ. ಅವರನ್ನು ಶುಕ್ರವಾರ ಬೀಳ್ಕೊಡಲಾಯಿತು.

ಹೈಕೋರ್ಟ್‌ ಜಡ್ಜ್‌ಗಳಿಗೆ ‘ಏಕರೀತಿಯ ಪಿಂಚಣಿ’ : ಸುಪ್ರೀಂ ಮಹತ್ವದ ಆದೇಶ

May 20 2025, 01:36 AM IST
ದೇಶದ ಹೈ ಕೋರ್ಟ್‌ಗಳ ನ್ಯಾಯಾಧೀಶರಿಗೆ ನೀಡಲಾಗುವ ಪಿಂಚಣಿಯಲ್ಲಿನ ತಾರತಮ್ಯವನ್ನು ನಿವಾರಿಸುವ ಉದ್ದೇಶದಿಂದ, ಉಚ್ಚ ನ್ಯಾಯಾಲಯಗಳ ಹೆಚ್ಚುವರಿ ನ್ಯಾಯಾಧೀಶರು ಸೇರಿ ಎಲ್ಲಾ ಜಡ್ಜ್‌ಗಳಿಗೆ ಏಕರೀತಿಯ ಪೂರ್ಣ ಪಿಂಚಣಿ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಆದೇಶಿಸಿದೆ.

ಸುಪ್ರೀಂ, ಸಿಜೆಐ ವಿರುದ್ಧ ಆರೋಪ ಮಾಡಿದ್ದ ದುಬೆಗೆ ಕೋರ್ಟ್‌ ತಪರಾಕಿ

May 09 2025, 12:36 AM IST

  ಮುಖ್ಯ ನ್ಯಾಯಮೂರ್ತಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರನ್ನು ಸುಪ್ರೀಂ ಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಬಿಲ್‌ ಸಹಿಗೆ ರಾಷ್ಟ್ರಪತಿಗೆ ಗಡುವು : ಕೇಂದ್ರದಿಂದ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ?

Apr 14 2025, 01:29 AM IST
‘ರಾಜ್ಯಪಾಲರು ಕಳಿಸಿಕೊಡುವ ವಿಧೇಯಕಗಳ ಕುರಿತು ರಾಷ್ಟ್ರಪತಿಗಳು 3 ತಿಂಗಳೊಳಗೆ ನಿರ್ಧಾರ ಕೈಗೊಳ್ಳಬೇಕು. ತಪ್ಪಿದಲ್ಲಿ ರಾಜ್ಯಗಳು ಕೋರ್ಟ್‌ ಮೊರೆ ಹೋಗಬಹುದು’ ಎಂಬ ಸುಪ್ರೀಂ ಕೋರ್ಟ್‌ ಆದೇಶದ ಸಂಬಂಧ ಕೇಂದ್ರ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

ಮಹದಾಯಿ: ಸುಪ್ರೀಂ ಕೋರ್ಟ್‌ಗೆ ಪಿಐಎಲ್‌

Apr 11 2025, 12:30 AM IST
ಮಹದಾಯಿ ನೀರು ಹಂಚಿಕೆ ಕುರಿತಂತೆ 2018ರಲ್ಲೇ ನ್ಯಾಯಾಧೀಕರಣ ತೀರ್ಪು ನೀಡಿದೆ. ಕೇಂದ್ರ ಸರ್ಕಾರವೂ ಅದಕ್ಕೆ ಗೆಜೆಟ್‌ ನೋಟಿಫಿಕೇಶನ್‌ ಕೂಡ ಮಾಡಿದೆ. ಆದರೆ ಈವರೆಗೂ ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವಾಲಯದಿಂದ ಅನುಮತಿ ಸಿಗುತ್ತಿಲ್ಲ

ಸಾರ್ವಜನಿಕವಾಗಿ ಆಸ್ತಿ ವಿವರಗಳನ್ನು ಘೋಷಣೆ ಮಾಡಲು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ನಿರ್ಧಾರ

Apr 04 2025, 12:46 AM IST

 ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ವಹಿಸಿಕೊಂಡ ಬಳಿಕ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಲು ಸಿಜೆಐ ಸೇರಿದಂತೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ನಿರ್ಧರಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved