• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಡಬದ ಮಸೀದಿಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ : ಅಪರಾಧ ಹೇಗಾದೀತು? ಸುಪ್ರೀಂ ಕೋರ್ಟ್‌

Dec 17 2024, 01:46 AM IST

  ಕಡಬದ ಮಸೀದಿಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್‌ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಆರಂಭಿಸಿರುವ ಸುಪ್ರೀಂ ಕೋರ್ಟ್‌, ‘ಜೈ ಶ್ರೀರಾಮ್‌ ಎನ್ನುವುದು ಅಪರಾಧ ಹೇಗಾದೀತು?’ ಎಂದು ಪ್ರಶ್ನಿಸಿದೆ.

ವಿವಾಹಿತ ಮಹಿಳೆಯರ ವರದಕ್ಷಿಣೆ ಕಿರುಕುಳ ಪ್ರಕರಣಗಳ ದುರ್ಬಳಕೆ : ಸುಪ್ರೀಂ ಕೋರ್ಟ್‌ ಕಳವಳ

Dec 12 2024, 12:31 AM IST

‘ವಿವಾಹಿತ ಮಹಿಳೆಯರು ಸ್ವಾರ್ಥಕ್ಕಾಗಿ ತಮ್ಮ ಪತಿ ಮತ್ತು ಅತ್ತೆ-ಮಾವಂದಿರಿಗೆ ಕಿರುಕುಳ ನೀಡಲು ವರದಕ್ಷಿಣೆ ಕಿರುಕುಳ ತಡೆ ಕಾಯ್ದೆಯಂಥ ಕಾನೂನುಗಳನ್ನು ವ್ಯಾಪಕವಾಗಿ ಬಳಸುತ್ತಿದ್ದಾರೆ. ನ್ಯಾಯಾಲಯಗಳು ಇಂಥ ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಇತ್ಯರ್ಥಪಡಿಸಬೇಕು’ ಎಂದು ಸುಪ್ರೀಂ ಕೋರ್ಟ್ ಕಳವಳ 

ಉತ್ತರ ಪ್ರದೇಶದ ಸಂಭಲ್‌ ಮಸೀದಿ ಸಮೀಕ್ಷೆ: ಇಂದು ಸುಪ್ರೀಂ ಕೋರ್ಟ್‌ ನ್ಯಾ। ಸಂಜೀವ್ ಖನ್ನಾ ನೇತೃತ್ವದ ಪೀಠ ವಿಚಾರಣೆ

Nov 29 2024, 01:03 AM IST
ಉತ್ತರ ಪ್ರದೇಶದ ಸಂಭಲ್‌ನಲ್ಲಿರುವ ಜಾಮಾ ಮಸೀದಿ ಸಮೀಕ್ಷೆಗೆ ಸ್ಥಳೀಯ ನ್ಯಾಯಾಲಯ ನ.19ರಂದು ನೀಡಿದ ಆದೇಶದ ವಿರುದ್ಧ ಮಸೀದಿ ನಿರ್ವಹಣಾ ಸಮಿತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಮುಖ್ಯ ನ್ಯಾ। ಸಂಜೀವ್ ಖನ್ನಾ ನೇತೃತ್ವದ ಪೀಠ ಮಸೀದಿ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ . ಸಂಜೀವ್‌ ಖನ್ನಾಇಂದು ಪ್ರಮಾಣ ವಚನ ಸ್ವೀಕಾರ

Nov 11 2024, 12:51 AM IST
ಚುನಾವಣಾ ಬಾಂಡ್‌ ರದ್ಧತಿ, 370 ವಿಧಿ ರದ್ಧತಿ ಎತ್ತಿಹಿಡಿದಂತಹ ಪ್ರಮುಖ ವಿಷಯಗಳ ತೀರ್ಪು ಪ್ರಕಟಿಸಿದ್ದ ನ್ಯಾ। ಸಂಜೀವ್‌ ಖನ್ನಾ ಅವರು ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ.11ರ ಸೋಮವಾರ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಡಿ.ರೂಪಾ ವಿರುದ್ಧ ರೋಹಿಣಿ ಕೇಸ್‌ ರದ್ಧತಿಗೆ ಸುಪ್ರೀಂ ನಕಾರ - ಕೇಸ್‌ ಇತ್ಯರ್ಥಕ್ಕೆ ಹೈಕೋರ್ಟ್‌ಗೆ ಹೋಗಿ : ಸೂಚನೆ

Nov 08 2024, 12:29 PM IST

ಐಪಿಎಸ್‌ ಅಧಿಕಾರಿ ಡಿ.ರೂಪಾ ವಿರುದ್ಧ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದ್ದು, ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ 5, 8, 9ನೇ ಕ್ಲಾಸ್‌ಗೆ ಬೋರ್ಡ್ ಪರೀಕ್ಷೆ ಇಲ್ಲ : ಸಚಿವ ಮಧು ಬಂಗಾರಪ್ಪ

Oct 19 2024, 11:52 AM IST

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸಂಜೀವ್‌ ಖನ್ನಾ ಹೆಸರು ಶಿಫಾರಸು

Oct 18 2024, 12:07 AM IST
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾ। ಡಿ.ವೈ. ಚಂಡ್ರಚೂಡ್‌ ಅವರು ತಮ್ಮ ಉತ್ತರಾಧಿಕಾರಿಯಾಗಿ ಹಿರಿಯ ನ್ಯಾಯಾಧೀಶ ನ್ಯಾ। ಸಂಜೀವ್‌ ಖನ್ನಾ ಹೆಸರು ಪ್ರಸ್ತಾಪಿಸಿದ್ದಾರೆ. ಈ ಕುರಿತು ಚಂದ್ರಚೂಡ್‌ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಪತ್ರ ರವಾನಿಸಿದ್ದಾರೆ.

ಮೋದಿ ಸರ್ಕಾರ ಜಾರಿಗೆ ತಂದಿದ್ದ ‘ಅನಾಮಧೇಯ ಚುನಾವಣಾ ಬಾಂಡ್‌’ಗಳ ಯೋಜನೆ ರದ್ದು ಸರಿ: ಸುಪ್ರೀಂ ಕೋರ್ಟ್‌

Oct 06 2024, 01:16 AM IST

‘ಅನಾಮಧೇಯ ಚುನಾವಣಾ ಬಾಂಡ್‌’ಗಳ ಯೋಜನೆಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಲಾಗಿದೆ.  

ನ.10ಕ್ಕೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ ಚಂದ್ರಚೂಡ್‌ ನಿವೃತ್ತಿ : ಸಂಜೀವ್ ಖನ್ನಾ ನೂತನ ಸಿಜೆಐ ಸಾಧ್ಯತೆ

Oct 04 2024, 01:16 AM IST
ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ವೈ. ಚಂದ್ರಚೂಡ್‌ ನ.10 ರಂದು ಸೇವಾ ನಿವೃತ್ತಿ ಹೊಂದಲಿದ್ದು, ನ್ಯಾಯಮೂರ್ತಿ ಸಂಜೀವ್ ಖನ್ನಾ ಮುಂದಿನ ಸಿಜೆಐ ಆಗಿ ನೇಮಕಗೊಳ್ಳುವ ಸಾಧ್ಯತೆಯಿದೆ.

ಈಗ್ಲೂ ನಮಗೆ ಸಿದ್ದರಾಮಯ್ಯರೇ ಸಿಎಂ, ಸುಪ್ರೀಂ ಕೋರ್ಟ್‌ಗೆ ಹೋಗ್ತೀವಿ

Sep 25 2024, 12:51 AM IST
ಮುಡಾ ನಿವೇಶನ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ತಡೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ ಆದರೇನಂತೆ? ಸುಪ್ರೀಂ ಕೋರ್ಟ್‌ ಇದೆ, ನಾವು ಅಲ್ಲಿಗೆ ಹೋಗುತ್ತೇವೆ ಎಂದು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved