ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ನ್ಯಾ। ವೇದವ್ಯಾಸಾಚಾರ್ ಶ್ರೀಶಾನಂದ ಅವರು 2 ಪ್ರತ್ಯೇಕ ಪ್ರಕರಣಗಳಲ್ಲಿ ವ್ಯಕ್ತಪಡಿಸಿದ ‘ಆಕ್ಷೇಪಾರ್ಹ ಅಭಿಪ್ರಾಯ’ಗಳ ಬಗ್ಗೆ ಸುಪ್ರೀಂಕೋರ್ಟ್ ಕಿಡಿ
ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ ನೀಡುವ ಉಚಿತ ಘೋಷಣೆಗಳ ಕುರಿತು ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಆಲಿಸುವ ಭರವಸೆ ನೀಡಿದೆ.
ಸುಪ್ರೀಂ ಕೋರ್ಟ್‌ನ ಒಳಮೀಸಲಾತಿ ತೀರ್ಪನ್ನು ಜಾರಿಗೊಳಿಸಲು ಆಗ್ರಹಿಸಿ ಸೆಪ್ಟೆಂಬರ್ 12 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕರೆ ನೀಡಿದೆ.
ಕೋಲ್ಕತಾದ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಧೋರಣೆಯನ್ನು ಪ್ರಶ್ನಿಸಿ ಕಲ್ಕತಾ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿತ್ತು.
ದೇಶಾದ್ಯಂತ ಬಿರುಗಾಳಿ ಎಬ್ಬಿಸಿದ್ದ ವೈದ್ಯಕೀಯ ಕೋರ್ಸುಗಳ ಪ್ರವೇಶ ಪರೀಕ್ಷೆ ‘ನೀಟ್-ಯುಜಿ’ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ಹೊಡಿಸಿದ್ದು, ಮರುಪರೀಕ್ಷೆಯ ಪ್ರಶ್ನೆಯೇ ಇಲ್ಲ’ ಎಂದು ತೀರ್ಪು ನೀಡಿದೆ.