ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಮೂಲ್ ಚುನಾವಣೆಯಲ್ಲಿ ಜಿಲ್ಲೆಯ ಆರು ಸ್ಥಾನಗಳಲ್ಲಿ ಗೆಲ್ಲಿಸಿ: ಮಾಜಿ ಸಂಸದ ಡಿಕೆ ಸುರೇಶ್
May 07 2025, 12:50 AM IST
ಈ ಹಿಂದೆ ಎರಡು ಬಾರಿ ಬಮೂಲ್ ನಿರ್ದೇಶಕನಾಗಿ ಆಯ್ಕೆಯಾಗಿ ಉತ್ತಮವಾಗಿ ಕೆಲಸ ಮಾಡಿದ್ದೇನೆ. ಎರಡು ಬಾರಿ ಸೋಲನ್ನು ಅನುಭವಿಸಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ, ರೈತರ ಹಿತ ಕಾಯುವ ಕೆಲಸ ಮಾಡುತ್ತೇನೆ .
ಯುವ ಕಾಂಗ್ರೆಸ್ ಸಮಾವೇಶ ಯಶಸ್ಸಿಗೆ ಶ್ರಮಿಸಿ : ಡಿ.ಕೆ.ಸುರೇಶ್
May 05 2025, 12:49 AM IST
ಸಮಾವೇಶದ ದಿನದಂದೇ ಜಿಲ್ಲೆಯ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಅಡಿಗಲ್ಲು ನಡೆಲಾಗುವುದು. ಸುಮಾರು 10 ಸಾವಿರ ಚದರಡಿ ಜಾಗದಲ್ಲಿ ಭವನ ನಿರ್ಮಾಣ ಮಾಡಲಾಗುವುದು.
ಡಿಕೆ ಸುರೇಶ್ ಪತ್ನಿ ಎಂದು ಹೇಳಿಕೊಂಡ ಪವಿತ್ರ ಜೈಲು ಪಾಲು
May 02 2025, 12:12 AM IST
ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಪವಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಈ ಬಗ್ಗೆ ಡಿ.ಕೆ. ಸುರೇಶ್ ಅವರ ಪರ ವಕೀಲ ಪ್ರದೀಪ್ ರಾಮನಗರ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸಮ ಸಮಾಜದ ಕನಸು ನನಸಾಗಿಸಬೇಕಾಗಿದೆ: ಮಾಜಿ ಶಾಸಕ ಡಿ.ಎಸ್.ಸುರೇಶ್
May 01 2025, 12:49 AM IST
ತರೀಕೆರೆ, ಬಸವಾದಿ ಶರಣರು ಬಯಸಿದ ಸಮ ಸಮಾಜದ ಕನಸು ನನಸಾಗಿಸುವ ಮೂಲಕ ರಾಜ್ಯವನ್ನು ಕಲ್ಯಾಣ ರಾಜ್ಯವಾಗಿ ಮಾಡಬೇಕಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದರು.
ಮೇ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ: ಸುರೇಶ್
Apr 30 2025, 12:33 AM IST
ಮೇ 8 ರಂದು ಮಂಡ್ಯ ನಗರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕಾಗಿ ನಿಲಯದ ಕಟ್ಟಡದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೃತ ಹಸ್ತದಿಂದ ಭೂಮಿ ಪೂಜಾ ಕಾರ್ಯ ನಡೆಸಲಿದ್ದಾರೆ. ಕಟ್ಟಡದ ಕಾಮಗಾರಿಗೆ ರಾಜ್ಯ ಸರ್ಕಾರವು ಈಗಾಗಲೇ 2 ಕೋಟಿ ರು. ವಿಶೇಷ ಅನುದಾನ ಬಿಡುಗಡೆ ಮಾಡಿದೆ.
ಸಿಎಂ ಉದ್ದೇಶಪೂರ್ವಕವಾಗಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿಲ್ಲ: ಸುರೇಶ್
Apr 30 2025, 12:31 AM IST
ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದನ್ನು ತಡೆಯಲು ಪೊಲೀಸರು ವಿಫಲರಾಗಿದ್ದರಿಂದ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಘಟನೆ ಕುರಿತು ಪ್ರತಿಕ್ರಿಯೆ.
ಡಿ.ಕೆ.ಸುರೇಶ್ ಕೆಎಂಎಫ್ ಅಧ್ಯಕ್ಷರಾದರೆ ಸಂತೋಷ
Apr 28 2025, 11:46 PM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಡಿ.ಕೆ. ಸುರೇಶ್ ಕೆಎಂಎಫ್ ಅಧ್ಯಕ್ಷರಾದರೆ ಸಂತೋಷ. ಇದರಿಂದ ಕೆಎಂಎಫ್ ಸಮೂಹದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತದೆ.
ಜೀವನದ ನೆಮ್ಮದಿಗೆ ಸಂಗೀತವೇ ಮದ್ದು: ಸುರೇಶ ಹೆಬ್ಳೀಕರ್
Apr 28 2025, 12:47 AM IST
ಇಂದಿನ ದುಗುಡ ದುಮ್ಮಾನಗಳಿಂದ ಜರ್ಝರಿತವಾಗುವ ನಮ್ಮ ಮನಸು ಹಾಗೂ ದೇಹವನ್ನು ಸಂತಸದಿಂದ ಇಡುವುದು ಸಂಗೀತ ಕೇಳುವುದರಿಂದ ಮಾತ್ರ ಎಂದು ಚಲನಚಿತ್ರ ನಟ, ಪರಿಸರ ಪ್ರೇಮಿ ಸುರೇಶ ಹೇಬ್ಳೀಕರ್ ಹೇಳಿದರು.
ಭಯೋತ್ಪಾದಕರಿಗೆ ಧರ್ಮ ಇಲ್ಲ ಎನ್ನುವುದು ಸುಳ್ಳು: ಪೂರ್ಣಿಮಾ ಸುರೇಶ್
Apr 24 2025, 11:47 PM IST
ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದು ಜಾಗರಣ ವೇದಿಕೆ ವತಿಯಿಂದ ಕಾಶ್ಮೀರದ ಪಹಲ್ಗಾಮ್ ನರಮೇಧ ಖಂಡಿಸಿ ಶ್ರದ್ಧಾಂಜಲಿ ಸಭೆ ನಡೆಯಿತು.
ಶಿಕ್ಷಕರ ಬೋಧನೆ ಮನಕ್ಕೆ ತಲುಪಲಿ: ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ
Apr 24 2025, 11:47 PM IST
ಶಿಕ್ಷಕರು ವಿಷಯದಾಳಕ್ಕಿಳಿದು, ಭಾವನೆಯೊಂದಿಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಿದಲ್ಲಿ ಮಾತ್ರ ಮನಕ್ಕೆ ತಲುಪುವದು. ಈ ದಿಶೆಯಲ್ಲಿ ಶಿಕ್ಷಕರಲ್ಲಿ ಅಪಾರ ಜ್ಞಾನ ಅತೀ ಮುಖ್ಯವಾಗಿದೆ ಎಂದು ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ ಹೇಳಿದರು.
< previous
1
2
3
4
5
6
7
8
9
...
27
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್