ಕೃಷಿ ಸಮಸ್ಯೆ, ಸವಾಲುಗಳಿಗೆ ಬೇಕಿದೆ ಪರಿಹಾರ: ಕುಲಪತಿ ಡಾ. ಸುರೇಶ
Dec 26 2024, 01:05 AM ISTಕೃಷಿ ಒಂದು ವಿಜ್ಞಾನ. ರೈತರು ಸಾಂಪ್ರದಾಯಿಕ ಕೃಷಿಗೆ ಬದಲಾಗಿ ವೈಜ್ಞಾನಿಕ ನಿಖರ ಕೃಷಿ ಮಾಡಬೇಕಾಗಿದೆ. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದು, ರೈತರು ಸಂಘಟಿತರಾಗಿ ಬೇಡಿಕೆಗೆ ಅನುಗುಣವಾದ ಬೆಳೆ, ರೈತ ಉತ್ಪಾದಕ ಸಂಸ್ಥೆ ಮೂಲಕ ಬೆಳೆಗಳ ಮೌಲ್ಯವರ್ಧನೆ ಮಾಡಿ ರೈತರೇ ಉದ್ದಿಮೆದಾರರಾಗಬೇಕು.