ಷೇರುದಾರರೇ ಕೃಷಿ ಪತ್ತಿನ ಸಹಕಾರ ಸಂಘದ ಜೀವಾಳ: ಸಂಘದ ಅಧ್ಯಕ್ಷ ಸುರೇಶ್ ಅಭಿಮತ
Aug 25 2024, 01:56 AM ISTಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 4292 ಷೇರುದಾರರಿದ್ದು, ಸಂಘದಲ್ಲಿ ಕ್ರಿಮಿನಾಶಕ, ರಸಗೊಬ್ಬರ, ಪಶುಆಹಾರ, ಬ್ಯಾಂಕಿಂಗ್ ಶಾಖೆ, ಹಾರ್ಡ್ವೇರ್ ಶಾಖೆ, ಔಷಧಿ ಅಂಗಡಿ, ಇ- ಸ್ಟ್ಯಾಂಪ್ ಶಾಖೆ ವ್ಯವಹಾರ ನಡೆಯುತ್ತಿದೆ. ಜಿಲ್ಲೆಯಲ್ಲಿ ನಂ.1 ಸಂಘವಾಗಿ ಅಭಿವೃದ್ಧಿ ಹೊಂದಲು ಸಕಾಲಕ್ಕೆ ಸಾಲವನ್ನು ಮರುಪಾವತಿ ಮಾಡಬೇಕು.