• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆಗಾರರು ಉದ್ಧಿಮೆದಾರರಾದಾಗ ಆರ್ಥಿಕ ಸದೃಢತೆ: ಡಾ.ಸುರೇಶ್

Nov 27 2024, 01:05 AM IST
ಇಂದಿನ ಯುವ ಪೀಳಿಗೆ ಉದ್ಯೋಗವನ್ನರಸಿಕೊಂಡು ಹಳ್ಳಿಯಿಂದ ನಗರಕ್ಕೆ ವಲಸೆ ಹೋಗುತ್ತಿರುವ ಕಾರಣದಿಂದ ಕೃಷಿ ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರ ಲಭ್ಯತೆ ಕಡಿಮೆ ಇದೆ. ಕೃಷಿ ಅನಿವಾರ್ಯವಾಗಿರುವ ಸಂದರ್ಭದಲ್ಲಿ ರೈತರು ಕೃಷಿ ಯಂತ್ರೋಪಕರಣಗಳ ಮೇಲಿನ ಅವಲಂಬನೆಯನ್ನು ಹೆಚ್ಚು ಮಾಡಿಕೊಳ್ಳಬೇಕು.

ಯುವಜನರು ಸಂವಿಧಾನದ ಅಂಶಗಳನ್ನು ಮೈಗೂಡಿಸಿಕೊಳ್ಳಬೇಕು: ಶಾಸಕ ಎಚ್.ಕೆ.ಸುರೇಶ್ ಸಲಹೆ

Nov 27 2024, 01:03 AM IST
ಸಂವಿಧಾನ ಅಂಗಿಕಾರವಾದ ದಿನವನ್ನು ಆಚರಿಸಿದರೆ ಸಾಲದು. ಇದಕ್ಕೆ ಕಾರಣರಾದ ಡಾ.ಅಂಬೇಡ್ಕರ್‌ರವರನ್ನು ಪ್ರತಿದಿನ ನೆನಪಿಸಿಕೊಳ್ಳಬೇಕು. ಜತೆಗೆ ಭಾರತ ಸಂವಿಧಾನದ ಪ್ರಸ್ತಾವನೆಯಲ್ಲಿರುವ ಅಂಶಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಂವಿಧಾನದ ಆಶಯಗಳನ್ನು ಉಳಿಸಿ ಬೆಳೆಸಲು ಸಾಧ್ಯ.

ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಉಪಚುನಾವಣೆಗಳಲ್ಲಿ ತಕ್ಕ ಉತ್ತರ : ಮಾಜಿ ಸಂಸದ ಡಿ.ಕೆ. ಸುರೇಶ್

Nov 24 2024, 01:51 AM IST

 ಇಂದು ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ವಿರೋಧ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು ಭಾಗಗಳಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಪುಟ...3ಕ್ಕೆವಿಪಕ್ಷಗಳ ಕುತಂತ್ರಕ್ಕೆ ಫಲಿತಾಂಶ ಉತ್ತರ: ಸುರೇಶ ಪೂಜಾರಿ

Nov 24 2024, 01:47 AM IST
ಸಿಂದಗಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಆ ಹಿನ್ನೆಲೆಯಲ್ಲಿ ಸಿಂದಗಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದ ಬಳಿ ಜಮಾಯಿಸಿದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ: ಕೆ.ಎಸ್.ಸುರೇಶ್

Nov 21 2024, 01:00 AM IST
Essay, quiz competition for students: K.S. Suresh

ನಾವು ಅಪೂರ್ವ ಸಹೋದರರೇ: ನಾವು ದೇವೇಗೌಡರ ವಂಶದಂತೆ ಅಲ್ಲ ಮಾಜಿ - ಡಿ.ಕೆ. ಸುರೇಶ್ ತಿರುಗೇಟು

Nov 12 2024, 01:33 AM IST

ಡಿ.ಕೆ. ಸಹೋದರರು ಅಪೂರ್ವ ಸಹೋದರರು ಎಂದು ವ್ಯಂಗ್ಯವಾಡಿದ್ದಾರೆ. ಹೌದು, ನಾನು ಹಾಗೂ ನನ್ನ ಅಣ್ಣ ಅಪೂರ್ವ ಸಹೋದರರೆ. ನಾವು ದೇವೇಗೌಡರ ವಂಶದಂತೆ ಅಲ್ಲ. ಕುಮಾರಸ್ವಾಮಿ ಬ್ರದರ್ಸ್ ರೀತಿ ಅಲ್ಲ- ಮಾಜಿ ಸಂಸದ ಡಿ.ಕೆ. ಸುರೇಶ್ ತಿರುಗೇಟು

ಅವಿರತ ಶ್ರಮ, ಪ್ರಾಮಾಣಿಕ ಪ್ರಯತ್ನದಿಂದ ಸಂಘ ಅಭಿವೃದ್ಧಿ: ಮಾಜಿ ಶಾಸಕ ಡಿ.ಎಸ್.ಸುರೇಶ್

Nov 11 2024, 11:46 PM IST
ತರೀಕೆರೆ, ಲಿಂಗದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲೂಕಿನಲ್ಲಿಯೇ ಹೆಚ್ಚು ವ್ಯಾಪ್ತಿ ಹೊಂದಿರುವ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ, ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ಹೇಳಿದ್ದಾರೆ.

ನಮ್ಮ ಅಣ್ಣ 23 ನೇ ವಯಸ್ಸಿಗೆ ನಿಮ್ಮ ವಿರುದ್ಧ ತೊಡೆ ತಟ್ಟಿ ನಿಂತಿದ್ದವರು : ಮಾಜಿ ಸಂಸದ ಡಿ.ಕೆ.ಸುರೇಶ್

Nov 10 2024, 02:03 AM IST

  ದುಡ್ಡಿಗೆ ನಮ್ಮ ತಂದೆತಾಯಿ ಯಾರ ಹತ್ತಿರವೂ ನಮ್ಮನ್ನು ಕಳಿಸಿಲ್ಲ. ನಮ್ಮ ಅಣ್ಣ 23 ನೇ ವಯಸ್ಸಿಗೆ ನಿಮ್ಮ ವಿರುದ್ಧ ತೊಡೆ ತಟ್ಟಿ ನಿಂತಿದ್ದವರು. ತೊಡೆ ತಟ್ಟು ನಾನಿದ್ದೇನೆ ಎಂದು ನಮ್ಮ ಅಪ್ಪ ಹೇಳಿದ್ದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ತಿರುಗೇಟು ನೀಡಿದರು.

ನನ್ನಣ್ಣ 23ನೇ ವಯಸ್ಸಲ್ಲೇ ನಿಮ್ಮ ವಿರುದ್ಧ ತೊಡೆ ತಟ್ಟಿದ್ದರು: ಡಿ.ಕೆ.ಸುರೇಶ್

Nov 10 2024, 01:41 AM IST
ನನ್ನ ಅಣ್ಣ ಡಿ.ಕೆ.ಶಿವಕುಮಾರ್ 100 ರು.ಗಳಿಗೆ ಯಾರ ಹತ್ತಿರಾನೋ ಇದ್ದರು ಎಂದು ದೇವೇಗೌಡರು ಹೇಳಿದ್ದಾರೆ. ಆದರೆ, ದುಡ್ಡಿಗಾಗಿ ನಮ್ಮ ತಂದೆ-ತಾಯಿ ಯಾರ ಹತ್ತಿರವೂ ನಮ್ಮನ್ನು ಕಳಿಸಿಲ್ಲ. ನನ್ನ ಅಣ್ಣ 23ನೇ ವಯಸ್ಸಿಗೆ ನಿಮ್ಮ ವಿರುದ್ಧ ತೊಡೆ ತಟ್ಟಿ ನಿಂತಿದ್ದವರು. ತೊಡೆ ತಟ್ಟು ನಾನಿದ್ದೇನೆ ಎಂದು ನಮ್ಮ ಅಪ್ಪ ಹೇಳಿದ್ದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.

ಹಸಿದವರಿಗೆ ಅನ್ನ ನೀಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿ : ಮಾಜಿ ಸಂಸದ ಡಿ.ಕೆ.ಸುರೇಶ್

Nov 10 2024, 01:38 AM IST
6 ಕೋಟಿ ಜನರು ಆಶೀರ್ವಾದ ಮಾಡಿರುವ ಕಾಂಗ್ರೆಸ್ ಸರ್ಕಾರವನ್ನು ತೇಗಿತೀನಿ ಅಂತಿದ್ದೀರಲ್ಲ, ಇದು ನಾಡಿನ ಜನತೆಗೆ ಮಾಡುವ ಅಪಮಾನ. ಏನೇ ಆದರೂ ಈ ಸರ್ಕಾರ ತೆಗೆಯಲು ಸಾಧ್ಯವಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved