ಡಿಕೆಶಿ ಸಿಎಂ ಆಗುವುದು ನಿಶ್ಚಿತ: ಕಲ್ಮನೆ ಸುರೇಶ್
May 19 2024, 01:46 AM ISTಯುಸಿ, ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾಗ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಚುಕ್ಕಾಣಿ ಹಿಡಿದ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅದೇ ರೀತಿ ಲೋಕಸಭೆ ಹಾಗೂ ಜಿ.ಪಂ, ತಾ.ಪಂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ.