ಬರ ಪರಿಹಾರ: ಸುರೇಶ್ ಹೋರಾಟಕ್ಕೆ ಸಿಕ್ಕ ಜಯ: ಡಿಕೆ ಶಿವಕುಮಾರ್
Apr 24 2024, 02:20 AM ISTದೇವೇಗೌಡರು ನಿಮಗಾಗಿ ಏನಾದರೂ ಕೆಲಸ ಮಾಡಿದ್ದಾರಾ? ೨೫-೩೦ ವರ್ಷಗಳಿಂದ ನನ್ನ ಕ್ಷೇತ್ರ ಎಂದು ಎದೆ ತಟ್ಟಿಕೊಳ್ಳುತ್ತಿದ್ದರಲ್ಲಾ, ನಿಮಗೆ ಏನಾದರೂ ಅವರು ಸಹಾಯ ಮಾಡಿದ್ದಾರಾ? ಅವರ ಸಾಕ್ಷಿಗುಡ್ಡೆ ಏನು? ನೀರಾವರಿ, ಕಾವೇರಿ ವಿಚಾರದಲ್ಲಿ ನೆರವಾದರಾ? ೩೦೦ ಕೋಟಿ ವೆಚ್ಚದಲ್ಲಿ ಈ ಭಾಗದ ಕೆರೆ ತುಂಬಿಸುವಂತೆ ಮಾಡಿದ್ದು ನಾವು. ಅರ್ಕಾವತಿ ನೀರು ಸ್ವಚ್ಛಗೊಳಿಸಿ ಈ ಕೆರೆಗಳನ್ನು ತುಂಬಿಸಿದ್ದು ಯಾರು? ಕುಮಾರಸ್ವಾಮಿನಾ? ಅನಿತಕ್ಕನಾ? ರೇವಣ್ಣನಾ? ಡಾ.ಮಂಜುನಾಥ್ ಮಾಡಿದ್ದಾರಾ? ಜನರು ಉಪಕಾರ ಸ್ಮರಣೆ ಮಾಡಬೇಕು .