• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀಚನಕುಪ್ಪೆ ಗ್ರಾಮದ ಸರ್ವೇ ನಂ 76 ರ ಸರ್ಕಾರಿ ಜಮೀನು ರಕ್ಷಿಸಿ: ಬಿ.ವಿ.ಸುರೇಶ್

Jul 27 2025, 12:00 AM IST
ಬೀಚನಕುಪ್ಪೆ ಗ್ರಾಮದ ಸರ್ವೇ ನಂ 76 ಬ ಕರಾಬು, ಗೋಮಾಳ ಜಮೀನಿನ ಪೈಕಿ ಸರ್ಕಾರ ರೈತರಿಗೆ 48 ಎಕರೆ ಸಾಗುವಳಿ ನೀಡಿದೆ. ಇನ್ನು ಉಳಿದ 60 ಎಕೆರೆ ಜಮೀನನ್ನು ಯಾವುದೇ ಸಾಗುವಳಿಗೆ ನೀಡಿದೆ ಇದ್ದರೂ ಭೂಗಳ್ಳರ ಹೆಸರಿನಲ್ಲಿ ಅಧಿಕಾರಿಗಳು ಆರ್‌ಟಿಸಿ ನಮೂದಿಸಿದ್ದಾರೆ.

ಮುಡಾ ಕೇಸ್ ಒಂದು ಸುಳ್ಳು ಸೃಷ್ಟಿ : ಬೈರತಿ ಸುರೇಶ್

Jul 24 2025, 11:19 AM IST

ಮುಡಾ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಹುಟ್ಟು ಹಾಕಿದ್ದ ಪ್ರಕರಣ. ನಾಲ್ಕು ದಶಕಗಳ ತಮ್ಮ ರಾಜಕೀಯ ಜೀವನದಲ್ಲಿ ಎಂದೂ ಕಳಂಕ ತಗಲಿಸಿಕೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶುಭ್ರ ಬಿಳಿ ಪಂಚೆಗೆ ಕಪ್ಪು ಮೆತ್ತಿಕೊಳ್ಳುವ ಆತಂಕ ಹುಟ್ಟಿಸಿದ್ದ ಪ್ರಕರಣ.

ಕಳಪೆ ಕಾಮಗಾರಿ ಆರೋಪ ಸುಳ್ಳು ಎಂದ ಶಾಸಕ ಸುರೇಶ್

Jul 20 2025, 01:15 AM IST
ಹಲ್ಮಿಡಿ ಗ್ರಾಮದ ರಸ್ತೆಗೆ 6 ಕೋಟಿ ರು. ಅನುದಾನ ತಂದು ಗುಣಮಟ್ಟದ ಕಾಮಗಾರಿಯನ್ನು ನಡೆಸಲಾಗಿದೆ. ಜೆಜೆಎಂ ಕಾಮಗಾರಿ ನಡೆದ ಸ್ಥಳದಲ್ಲಿ ಸ್ವಲ್ಪ ಮಟ್ಟಿನ ಬಿರುಕು ಕಾಣಿಸಿದ್ದು, ಇದನ್ನೇ ನೆಪ ಮಾಡಿ ಕಳಪೆ ಕಾಮಗಾರಿ ಎಂದು ಕೆಲ ಕಾಂಗ್ರೆಸ್ ಮುಖಂಡರು ಆರೋಪಿಸುತ್ತಿದ್ದಾರೆ ಎಂದು ಶಾಸಕ‌ ಎಚ್.ಕೆ.ಸುರೇಶ್ ಕಿಡಿಕಾರಿದರು. ಕೆಲ ಕಾಂಗ್ರೆಸ್‌ ಮುಖಂಡರು, ಸದಸ್ಯರು ಮೊಸರಿನಲ್ಲಿ ಕಲ್ಲು ಹುಡುಕುವಂತೆ ಗುಣಮಟ್ಟದ ಕಾಮಗಾರಿಯ ಬಗ್ಗೆ ಅಧಿಕಾರಿಗಳನ್ನು ಮತ್ತು ಗುತ್ತಿಗೆದಾರರನ್ನು ಬ್ಲಾಕ್‌ಮೇಲ್ ಮಾಡುವ ತಂತ್ರಗಾರಿಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹಾಲು ಉತ್ಪಾದನೆಗೆ ಆದ್ಯತೆ ನೀಡಲು ಡಿ.ಕೆ.ಸುರೇಶ್ ಸಲಹೆ

Jul 06 2025, 11:48 PM IST
ಕ್ಷೀರ ಕ್ಷೇತ್ರದಲ್ಲಿ ಒಂದು ಬದಲಾವಣೆ ತರಲು ನಾವೆಲ್ಲರೂ ತವಕಿಸುತ್ತಿದ್ದೇವೆ. ಕನಕಪುರದಲ್ಲಿ ೧೫೦೦ ಕೋಟಿ ವೆಚ್ಚದಲ್ಲಿ ಮೆಗಾ ಡೈರಿಯನ್ನು ನಿರ್ಮಾಣ ಮಾಡಲಾಗಿದೆ. ಈ ಮೂಲಕ ಹೈನೋದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗಿದೆ.

ಬೆಂಗಳೂರು ಹಾಲು ಒಕ್ಕೂಟದ ಅಮೂಲಾಗ್ರ ಬದಲಾವಣೆಯೇ ನನ್ನ ಗುರಿ: ಬಮುಲ್ ಅಧ್ಯಕ್ಷ ಡಿ.ಕೆ ಸುರೇಶ್

Jul 06 2025, 01:48 AM IST
ಹೊಸಕೋಟೆ ಹಾಲು ಶಿಥಿಲೀಕರಣ ಕೇಂದ್ರ ೨೩ ಎಕರೆ ಪ್ರದೇಶವನ್ನು ಹೊಂದಿದ್ದು, ಬಿ.ಎನ್. ಬಚ್ಚೇಗೌಡರ ದೂರದೃಷ್ಟಿಯ ಫಲವಾಗಿದೆ. ಜಿಲ್ಲೆಯಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಲ್ಲೂ ಹೊಸಕೋಟೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಮುಂದಿನ ದಿನಗಳಲ್ಲಿ ಹೊಸಕೋಟೆ ತಾಲೂಕಿನಲ್ಲಿ ಫೀಡ್ ಉತ್ಪಾದನಾ ಘಟಕವನ್ನು ಪ್ರಾರಂಭಿಸಲು ನೂತನ ಅಧ್ಯಕ್ಷರು ಮುಂದಾಗಬೇಕು.

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ: ಡಿಕೆ ಸುರೇಶ್

Jul 06 2025, 01:48 AM IST
ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಸಿಎಂ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಸಂದರ್ಭ ಬಂದಾಗ ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ .

ಅಸಮಾನತೆಗೆ ನ್ಯಾಯ ಒದಗಿಸಿದ್ದು ಬಸವಾದಿ ಶರಣರು: ಸುರೇಶ

Jul 04 2025, 11:53 PM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪ್ರಾಚೀನ ಕಾಲದಿಂದಲೂ ಭಾರತೀಯ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಧಾರ್ಮಿಕ ತಾರತಮ್ಯತೆಯ ಬದುಕು ನಿರಂತರವಾಗಿ ಸಾಗಿ ಬಂದಿದೆ. ೧೨ ನೇ ಶತಮಾನದಲ್ಲಿ ಇದಕ್ಕೊಂದು ನ್ಯಾಯ ಒದಗಿಸಿಕೊಡುವ ಪ್ರಯತ್ನವನ್ನು ಬಸವಾದಿ ಶರಣರು ಮಾಡಿದರು ಎಂದು ಉಪನ್ಯಾಸಕ ಸುರೇಶ ಗಬ್ಬೂರ ಹೇಳಿದರು.

ಲಾಭದ ಆಲೋಚನೆಯ ಜಾಗದಲ್ಲಿ ನೆಮ್ಮದಿ ಕಡಿಮೆ: ಬಿ.ಸುರೇಶ್

Jul 03 2025, 11:48 PM IST
ನೆಮ್ಮದಿಯ ಬಗ್ಗೆ ಯೋಚಿಸುವ ಕಡೆ ಆನಂದ ಇರುತ್ತದೆ. ಆದರೆ ಲಾಭದ ಹಿಂದೆ ಬಿದ್ದಾಗ ನೆಮ್ಮದಿ ಇರುವುದಿಲ್ಲ. ಕಲಾವಿದರಾದವರು ಬಡವರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಲಾಭವನ್ನು ಮಾತ್ರ ಆಲೋಚಿಸುವ ಸ್ಥಳದಲ್ಲಿ ನೆಮ್ಮದಿ ಕಡಿಮೆ ಇರುತ್ತದೆ. ಲಾಭ ಬಡುಕತನವು ಮನುಷ್ಯನನ್ನು ನೋಡುವ ದೃಷ್ಟಿಯನ್ನು ಬೇರೆ ಆಗಿಸುತ್ತದೆ.

ಸ್ವಾತಂತ್ರ್ಯ ಹೋಗಿದ್ದೇ ಕಾಂಗ್ರೆಸ್ ತುರ್ತು ಪರಿಸ್ಥಿತಿಯಿಂದ: ಶಾಸಕ ಎಸ್.ಸುರೇಶ್ ಕುಮಾರ್‌

Jun 29 2025, 01:36 AM IST
ನಮ್ಮ ದೇಶದಲ್ಲಿ ಕಾಂಗ್ರೆಸ್‌ನಿಂದ ಹೇರಿಕೆಯಾಗಿದ್ದ ತುರ್ತುಪರಿಸ್ಥಿತಿ ಎಂದೂ ಮರೆಯಲಾರದ, ಮರೆಯಬಾರದ ಸಾಹಸ ಗಾಥೆ ಎಂದು ಬಿಜೆಪಿ ಮುಖಂಡ, ಶಾಸಕ ಎಸ್.ಸುರೇಶ್ ಕುಮಾರ ಹೇಳಿದರು.

ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ಕೊನೆ ಮೊಳೆ ಹೊಡೆಯುತ್ತಾರೆ: ಸುರೇಶ್ ಗೌಡ

Jun 28 2025, 12:18 AM IST

ಜನರು ಕೊಟ್ಟಿರುವ ಅಧಿಕಾರವನ್ನು ಲೂಟಿ ಹೊಡೆಯಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಜನರೇ ಕೊನೆಯ ಮೊಳೆ ಹೊಡೆಯುತ್ತಾರೆ ಎಂದು ಮಾಜಿ ಶಾಸಕ ಸುರೇಶ್‌ಗೌಡ ಗುಡುಗಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved