ಚುನಾವಣೆ ಅಭ್ಯರ್ಥಿಗಳ ಖರ್ಚುವೆಚ್ಚ ಬಗ್ಗೆ ನಿಗಾವಹಿಸಿ: ಎ.ಸುರೇಶ್
Mar 30 2024, 12:52 AM ISTಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆ ನಡೆಯಿತು. ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ., ಎಸ್.ಎಸ್.ಟಿ., ವಿ.ಎಸ್.ಟಿ. ಮತ್ತಿತರ ಚುನಾವಣಾ ತಂಡಗಳು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ನಿರ್ದೇಶನ ನೀಡಿದರು.