ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸುರೇಶ್ ಗೆಲವು ಸಾಧಿಸುವುದು ಶತಸಿದ್ದ: ಸಿಎಂ
Mar 29 2024, 12:53 AM IST
ರಾಮನಗರ: ಜನರ ಮಧ್ಯೆ ಇರುವ ಕ್ರಿಯಾಶೀಲ ರಾಜಕಾರಣಿ ಡಿ.ಕೆ.ಸುರೇಶ್ ಬೇಕೆ ಹೊರತು ವೈಟ್ ಕಾಲರ್ ರಾಜಕಾರಣಿ ಡಾ.ಸಿ.ಎನ್. ಮಂಜುನಾಥ್ ಬೇಡ ಎಂಬುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುರೇಶ್ ನಾಮಪತ್ರ ಸಲ್ಲಿಕೆ: ಭಾರೀ ಶಕ್ತಿ ಪ್ರದರ್ಶನ
Mar 29 2024, 12:52 AM IST
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿ ನಡೆದ ಅದ್ಧೂರಿ ಮೆರವಣಿಗೆಯು ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
ಈ ಬಾರಿಯೂ ಸುರೇಶ್ ಗೆಲವು ಖಚಿತ
Mar 29 2024, 12:48 AM IST
ಚನ್ನಪಟ್ಟಣ: ಕ್ರಿಯಾಶೀಲ ಸಂಸದರೆನಿಸಿರುವ ಸಂಸದ ಡಿ.ಕೆ.ಸುರೇಶ್ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲವು ಸಾಧಿಸಲಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿರುವ ಜನ ಈ ಬಾರಿಯೂ ಅವರನ್ನು ಬಹುಮತಗಳಿಂದ ಗೆಲ್ಲಿಸಲಿದ್ದಾರೆ ಎಂದು ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಸುರೇಶ್ ‘ಶಕ್ತಿ’ ಪ್ರದರ್ಶನ
Mar 29 2024, 12:48 AM IST
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿ ನಡೆಸಿದ ಅದ್ಧೂರಿ ಮೆರವಣಿಗೆ ಅವರ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
ಜೆಡಿಎಸ್‌ನವರ ವಿಶ್ವಾಸ ಗಳಿಸಿ ಚುನಾವಣೆ ಎದುರಿಸೋಣ: ಶಾಸಕ ಸುರೇಶ್ ಗೌಡ ಕರೆ
Mar 25 2024, 12:48 AM IST
ನಮಗೆ ಪಕ್ಷದ ಗೆಲುವು ಮುಖ್ಯ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿ. ಈ ನಿಟ್ಟಿನಲ್ಲಿ ನಮ್ಮಲ್ಲಿರುವ ಮನಸ್ತಾಪಗಳನ್ನು ಮರೆತು ಒಗ್ಗಟ್ಟಿನಿಂದ ವಿ.ಸೋಮಣ್ಣ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಲು ಪ್ರಯತ್ನಿಸಬೇಕು.
ಮನೆಮನೆಗೆ ತೆರಳಿ ಡಿ.ಕೆ.ಸುರೇಶ್ ಪರ ಪ್ರಚಾರ
Mar 24 2024, 01:35 AM IST
ತಾಲೂಕಿನ ಗಾಣಾಳುದೊಡ್ಡಿ, ಭೀಮಸಂದ್ರ, ರಾಮಕೃಷ್ಣಪುರದೊಡ್ಡಿ, ಸಂಜೀವನಾಯಕನದೊಡ್ಡಿ ಗ್ರಾಮಗಳಲ್ಲಿನ ಪ್ರತಿ ಮನೆಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಕಾರ್ಯಕರ್ತರು ಮತಯಾಚಿಸಿದರು.
ಮುನಿರಾಜ ರೆಂಜಾಳ, ಸುರೇಶ್ ರಾವ್, ಪ್ರಕಾಶ್ ಆಚಾರ್ಯರಿಗೆ ಕಾಂತಾವರ ದತ್ತಿ ಪ್ರಶಸ್ತಿ ಪ್ರಕಟ
Mar 22 2024, 01:04 AM IST
ಮಾ. ೨೪ ರಂದು ಕಾಂತಾವರದ ಕನ್ನಡ ಭವನದಲ್ಲಿ ನಡೆಯುವ ಸಮಾರಂಭದಲ್ಲಿ, ಈಗಾಗಲೇ ಘೋಷಣೆಯಾಗಿರುವ ೨೦೨೩ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಡಾ. ವಿ.ಎ.ಲಕ್ಷಣ ಅವರಿಗೆ ನೀಡುವುದರ ಜೊತೆಗೆ ಈ ಮೂರು ಪ್ರಶಸ್ತಿಗಳನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಪ್ರದಾನ ಮಾಡಲಿದ್ದಾರೆ
ಸಂಸದರ ನಿಧಿ ಬಳಕೆಯಲ್ಲಿ ಡಿ.ಕೆ.ಸುರೇಶ್ ಮುಂದು
Mar 22 2024, 01:03 AM IST
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾಗಿರುವ ಡಿ.ಕೆ.ಸುರೇಶ್ ಅವರು ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ಅಡಿ 5 ವರ್ಷಗಳ ಅವಧಿಯಲ್ಲಿ ದೊರೆತ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ಪರಿಪೂರ್ಣವಾಗಿ ಬಳಕೆ ಮಾಡಿಕೊಂಡಿದ್ದಾರೆ.
ಜಿಲ್ಲೆಯ ಮಗನನ್ನು ಗೆಲ್ಲಿಸಿ ಸ್ವಾಭಿಮಾನ ಉಳಿಸಿ: ಡಿಕೆ ಸುರೇಶ್
Mar 22 2024, 01:02 AM IST
ಸಂಸದನಾಗಿ ನಿಮ್ಮ ಕಷ್ಟ-ಸುಖಕ್ಕೆ ಸ್ಪಂದಿಸಿದ್ದೇನೆ. ನೀರಾವರಿ, ವಿದ್ಯಾಕ್ಷೇತ್ರ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕೋವಿಡ್ ಸಮಯದಲ್ಲಿ ನಿಮ್ಮ ಜತೆ ನಿಂತಿದ್ದೇನೆ. ಖಾತೆ ಮತ್ತಿತರರ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಿದ್ದೇನೆ. ನರೇಗಾ ಯೋಜನೆ ಸೇರಿ ಸರ್ಕಾರದ ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ್ದೇನೆ.
ಸುರೇಶ್ ಕ್ಷೇತ್ರ ಜನರ ನಾಡಿ ಮಿಡಿತ ಬಲ್ಲವರು
Mar 21 2024, 01:02 AM IST
ಪೋಡಿ ಅಂತ ಏನಕ್ಕೆ ಹೇಳುತ್ತಾರೆ? ಟ್ರಾನ್ಸ್ ಫಾರ್ಮರ್ ಅಂದರೇನು ಗೊತ್ತಿಲ್ಲದವರು ರಾಜಕಾರಣಕ್ಕೆ ಬಂದಿದ್ದಾರೆ. ಹಳ್ಳಿಯಲ್ಲಿ ನಿಂತು ಕೆಲಸ ಮಾಡುವ ನಾಯಕ ಬೇಕಾ, ಎಸಿ ರೂಮ್‌ನಲ್ಲಿ ಕುಳಿತುಕೊಳ್ಳುವ ನಾಯಕ ಬೇಕಾ ಎಂಬುದನ್ನು ಮತದಾರರು ತೀರ್ಮಾನ ಮಾಡಬೇಕು ಎಂದು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ವಿರುದ್ಧ ಮಾಗಡಿ ಕ್ಷೇತ್ರ ಶಾಸಕ ಬಾಲಕೃಷ್ಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
< previous
1
...
22
23
24
25
26
27
28
29
30
31
32
next >
More Trending News
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ