• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂತ್ರಿಯಾಗಿರುವ ದುರಂಕಾರ, ಬಾಯಿಗೆ ಬಂದಂತೆ ಮಾತು: ಸುರೇಶ್ ಗೌಡ ತಿರುಗೇಟು

Mar 17 2024, 01:48 AM IST
ಕಾಂಗ್ರೆಸ್ ಅಭ್ಯರ್ಥಿಗೆ ರಾಜಕಾರಣದ ಅನುಭವ ಕಡಿಮೆ. ಆದರೆ, ಕಡಿಮೆ ಕುಳ ಅಲ್ಲ. ದುಡ್ಡು ಇರುವವರೆಲ್ಲ ಆತನ ಹತ್ತಿರ ಹೋಗುತ್ತಾರೆ, ಅದೇ ಅವನ ಅದೃಷ್ಟ. ಕೆರೆ ನೀರೆಲ್ಲ ನದಿಗೆ ಹೋಗುತ್ತದೆ. ನದಿ ನೀರೇಲ್ಲ ಸಮುದ್ರಕ್ಕೆ ಹೋಗುತ್ತದೆ. ಅದೇ ರೀತಿ ದುಡ್ಡಿರುವವರೆಲ್ಲ ಅವರ ಬಳಿ ಹೋಗುತ್ತಾರೆ. ಏನಾದರೂ ಮಾಡಿ ದುಡ್ಡಿನಿಂದ ಅಧಿಕಾರ ಪಡೆಯಲು ತೀರ್ಮಾನ ಮಾಡಿದ್ದಾರೆ.

ಪಕ್ಷಭೇದ ಮರೆತು ಕ್ಷೇತ್ರದ ಅಭಿವೃದ್ಧಿ ಕಾರ್ಯ: ಶಾಸಕ ಎಚ್.ಕೆ.ಸುರೇಶ್

Mar 15 2024, 01:22 AM IST
ಕ್ಷೇತ್ರದ ಅಭಿವೃದ್ಧಿ ಕೆಲಸವನ್ನು ಪಕ್ಷಭೇದ ಮರೆತು ಕ್ಷೇತ್ರದ ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಮಾಡುತ್ತೇನೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬೇಲೂರಿನ ಹಗರೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಟಿಕೆಟ್ ವಂಚಿತರ ಅಸಮಾಧಾನ ಹೋಗಲಾಡಿಸಲು ಪ್ರಯತ್ನ: ಎಸ್. ಸುರೇಶ್ ಕುಮಾರ್

Mar 15 2024, 01:16 AM IST
ನಳಿನ್ ಕುಮಾರ್ ಕಟೀಲ್ ಹಾಗೂ ಪ್ರತಾಪ್ ಸಿಂಹ ಹೇಳಿಕೆ ನಮಗೆ ಖುಷಿ ಕೊಟ್ಟಿದೆ. ಮೂರನೇ ಬಾರಿಗೆ ಕಮಲ‌ ಅರಳಬೇಕು, ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂಬ ಗುರಿ ನಮ್ಮದು ಎಂದು ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಗುರುವಾರ ಮಡಿಕೇರಿಯಲ್ಲಿ ತಿಳಿಸಿದ್ದಾರೆ.

ಯುವ ಪೀಳಿಗೆಯಿಂದ ಮಾತ್ರ ಸ್ವಾಸ್ಥ್ಯ ಸಮಾಜ ಸಾಧ್ಯ: ಯೋಜನಾಧಿಕಾರಿ ಸುರೇಶ್ ಅಭಿಮತ

Mar 11 2024, 01:16 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಉತ್ತಮ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ. ದೇಶದ ಶಕ್ತಿಯಾಗಿರುವ ಯುವ ಪೀಳಿಗೆಯು ಸಮಾಜವನ್ನು ತಿದ್ದುವ ಕೆಲಸ ಮಾಡಬೇಕೇ ಹೊರತು ಸಮಾಜ ಘಾತಕ ಕೆಲಸ ಮಾಡಬಾರದು.

ಹ್ಯಾಟ್ರಿಕ್ ಸಂಸದ ಡಿ.ಕೆ.ಸುರೇಶ್ 4ನೇ ಬಾರಿ ಸ್ಪರ್ಧೆ

Mar 10 2024, 01:34 AM IST
ರಾಮನಗರ: ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷ ಹ್ಯಾಟ್ರಿಕ್ ಸಂಸದ ಡಿ.ಕೆ.ಸುರೇಶ್ ಹೆಸರನ್ನು ಘೋಷಿಸಿದೆ. ಆದರೆ, ಎನ್ ಡಿಎ ಮೈತ್ರಿಕೂಟದಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದೆ.

ಮಾನವ ಹಕ್ಕುಗಳ ರಕ್ಷಣೆಗೆ ಆಯೋಗ ಬದ್ಧ: ಸುರೇಶ ಒಂಟಿಗೋಡಿ

Mar 08 2024, 01:47 AM IST
. ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಉಲ್ಲಂಘನೆ ಸಲ್ಲ. ಹಕ್ಕುಗಳ ಉಲ್ಲಂಘಿಸಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುರೇಶ ಒಂಟಿಗೋಡಿ ಭರವಸೆ ನೀಡಿದರು.

ಸಾರ್ವಜನಿಕರ ಸಹಾಯಕ್ಕೆ ಚಿರಋುಣಿ : ಸುರೇಶ್

Mar 08 2024, 01:47 AM IST
ತಾಲೂಕಿನ ಗಡಿಭಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆಗಳಿಗೆ ಸರ್ಕಾರ ಅವಶ್ಯಕತೆಗೆ ತಕ್ಕಂತೆ ಅನುದಾನ ನೀಡಲು ಸಾಧ್ಯವಾಗುವುದಿಲ್ಲ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನೀಡುವ ದೇಣಿಗೆಯೊಂದಿಗೆ ಕೆಲವೊಂದು ಅಗತ್ಯ ಸೌಲಭ್ಯಗಳನ್ನು ಶಾಲೆಗೆ ಒದಗಿಸಬೇಕಾಗುತ್ತದೆ.

ವಿಜ್ಞಾನ ಮೌಲ್ಯಮಾಪನದ ಸೂತ್ರ: ಡಿಡಿಪಿಐ ಸುರೇಶ ಹುಗ್ಗಿ

Mar 04 2024, 01:19 AM IST
ಸೈದ್ಧಾಂತಿಕ ನೆಲಗಟ್ಟುಗಳ ಜೊತೆಗೆ ಯಾವುದೇ ಸಂಗತಿಗಳ ಸತ್ಯವನ್ನು ನಿರ್ಧರಿಸಲು ವಿಜ್ಞಾನವೊಂದು ಮೌಲ್ಯಮಾಪನ ಸೂತ್ರವಾಗಿದೆ

ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಿ: ತಹಸೀಲ್ದಾರ್‌ ಸುರೇಶ

Mar 03 2024, 01:33 AM IST
ಯಾವುದೆ ಮಗು ಲಸಿಕೆಯಿಂದ ವಂಚಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್‌ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ತಹಸೀಲ್ದಾರ್‌ ಸುರೇಶ ವರ್ಮಾ ತಿಳಿಸಿದರು.

ಜಿಲ್ಲೆಯ ಶಾಲೆ, ಆಸ್ಪತ್ರೆಗಳಿಗೆ ಕಡ್ಡಾಯ ನೀರಿನ ಸಂಪರ್ಕ ಕಲ್ಪಿಸಿ: ಜಿಪಂ ಸಿಇಒ ಸುರೇಶ್ ಇಟ್ನಾಳ್

Feb 27 2024, 01:33 AM IST
ಗ್ರಾಮೀಣ ಕುಡಿಯುವ ನೀರಿನ ವಿಭಾಗದಿಂದ ಕೊರೆಯುವ ಕೊಳವೆಬಾವಿಗಳ ಯಾವ ಯೋಜನೆಯಲ್ಲಿ ಕೊರೆಸಲಾಗಿದೆ. ವರ್ಷ, ಅಂದಾಜು ವೆಚ್ಚದ ವಿವರವನ್ನು ರೆಕಾರ್ಡ್ ಮಾಡಬೇಕು. ಬರಗಾಲ ಇರುವುದರಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ.25 ಲಕ್ಷಗಳನ್ನು ಕೊಳವೆಬಾವಿ ಆಳ ಹೆಚ್ಚಿಸಲು, ಪ್ಲೆಶಿಂಗ್, ಪೈಪ್‌ಲೈನ್ ಅಳವಡಿಕೆಗಾಗಿ ಮಂಜೂರು ಮಾಡಲಾಗಿದೆ. ಇದಲ್ಲದೇ ವಿಪತ್ತು ನಿರ್ವಹಣಾ ಘಟಕದಿಂದಲೂ ಕುಡಿಯುವ ನೀರಿನ ತುರ್ತು ಕಾಮಗಾರಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು ಅಧಿಕಾರಿಗಳು ಸಮಯೋಚಿತವಾಗಿ ಕೆಲಸ ಮಾಡಬೇಕೆಂದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved