ಹರಿಹರ ಶಾಸಕರು ಅನಧಿಕೃತ ಸಭೆ ನಡೆಸಿ ಗೊಂದಲ ಸೃಷ್ಟಿಸಿದ್ದೇಕೆ?: ಜೆ.ಕೆ.ಸುರೇಶ್
Feb 07 2024, 01:49 AM ISTರೇಣುಕಾಚಾರ್ಯ ಕಾಂಗ್ರೆಸ್ ಸೇರುತ್ತೇನೆ ಎಲ್ಲಿಯೂ ಹೇಳಿಲ್ಲ ಆದರೂ ಎ.ಬಿ.ಹನುಮಂತಪ್ಪ, ಶಾಂತರಾಜ್ ಪಾಟೀಲ್ ಮುಂತಾದ ಮುಖಂಡರು ರೇಣುಕಾಚಾರ್ಯ ಕಾಂಗ್ರೆಸ್ ಸೇರಲಿದ್ದಾರೆ ಎಂದಿದ್ದರು ಆದರೆ ರೇಣುಕಾಚಾರ್ಯ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಕಳೆದ ವಿಧಾನಸಭಾ ಚುನಾವಣೆಯಲ್ಲಿ 75 ಸಾವಿರಕ್ಕೂ ಹೆಚ್ಚು ಮತಗಳಿಸಿದ್ದು ಅವರ ಜನಪ್ರಿಯತೆಗೆ ಸಾಕ್ಷಿ . ಸಂಸದ ಜಿ.ಎಂ.ಸಿದ್ದೇಶ್ವರ ಕೆಲ ಕಾರ್ಯಕರ್ತರ ಮೂಲಕ ರೇಣುಕಾಚಾರ್ಯ ವಿರುದ್ಧ ರಾಜಕಾರಣ ಮಾಡುವುದು ಸರಿಯಲ್ಲ.