• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.ಕೆ.ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರ ಕಿಡಿ

Feb 02 2024, 01:03 AM IST
ಸಂಸದ ಡಿ.ಕೆ.ಸುರೇಶ್‌ ಅವರ ಭಾರತ ವಿಭಜನೆ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಸದರ ಭೇಷರತ್‌ ಕ್ಷಮೆಯಾಚನೆಗೆ ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ವರಿಷ್ಠರು ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದ್ದಾರೆ.

ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಪೂರಕ: ಜಿ.ಸುರೇಶ್

Feb 02 2024, 01:02 AM IST
ಕ್ರೀಡಾರಂಗದ ಬೆಳವಣಿಗೆಗೆ ಒತ್ತು ಕೊಡಬೇಕಿದೆ ಎಂದು ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದರು. ಗುರುನಾನಕ್‌ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು.

ನಾಳೆ ಕನ್ನಡ ಭವನದ ಉದ್ಘಾಟನೆ: ಸುರೇಶ ಚನ್ನಶೆಟ್ಟಿ

Feb 02 2024, 01:01 AM IST
ಎರಡು ಅಂತಸ್ತಿನ ಸುಸಜ್ಜಿತ ಭವನಕ್ಕೆ ಸಚಿವ ಖಂಡ್ರೆ ಅವರಿಂದ ಚಾಲನೆ. ಸಚಿವ ರಹೀಂ ಖಾನ್‌, ಕೇಂದ್ರ ಸಚಿವ ಭಗವಂತ ಖೂಬಾ ಭಾಗಿಯಾಗಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ಕಲಿಯುವ ಹಸಿವಿದ್ದರೆ ಸಕಲವೂ ಸಾಧ್ಯ: ಪ್ರೊ. ಸುರೇಶ ತುವಾರ

Feb 01 2024, 02:05 AM IST
ವಿದ್ಯಾರ್ಥಿಗಳು ಗದಗ ಜಿಲ್ಲೆಯ ಅನೇಕ ದೊಡ್ಡ ದೊಡ್ಡ ಸಾಧಕರ ತತ್ವ-ಸಿದ್ಧಾಂತಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಕೊಂಡು ನಿರಂತರ ಪ್ರಯತ್ನದೊಂದಿಗೆ ಪ್ರಯತ್ನಿಸಿದಾಗ ಮಾತ್ರ ತಮ್ಮ ಜಿಲ್ಲೆಯ ಕೀರ್ತಿ ಹೆಚ್ಚಿಸುವುದು ಸಾಧ್ಯ

ಫೆ.3ರಂದು ಕನ್ನಡ ಭವನ ಉದ್ಘಾಟನೆ: ಸುರೇಶ ಚನ್ನಶೆಟ್ಟಿ

Jan 31 2024, 02:18 AM IST
ಸಚಿವ ಈಶ್ವರ ಖಂಡ್ರೆಯವರಿಂದ ಚಾಲನೆ, ಶಾಸಕರಾದ ಪ್ರಭು ಚವ್ಹಾಣ, ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ, ರಘುನಾಥರಾವ ಮಲ್ಕಾಪುರೆ, ಅರವಿಂದ ಅರಳಿ, ಡಾ.ಚಂದ್ರಶೇಖರ ಪಾಟೀಲ, ಶಶೀಲ ನಮೋಶಿ ಇತರರು ಭಾಗಿಯಾಗಲಿದ್ದಾರೆ.

ಸಂಸದ ಸುರೇಶ್ ಆಧುನಿಕ ಭಗೀರಥ: ಅಶೋಕ್

Jan 30 2024, 02:05 AM IST
ರಾಮನಗರ: ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕಾಯಕದಲ್ಲಿ ಯಶಸ್ವಿಯಾಗಿರುವ ಸಂಸದ ಡಿ.ಕೆ.ಸುರೇಶ್ ಅವರನ್ನು ಆಧುನಿಕ ಭಗೀರಥ ಎಂದರೆ ತಪ್ಪಾಗಲಾರದು ಎಂದು ಜಿಪಂ ಮಾಜಿ ಅಧ್ಯಕ್ಷ ಎಚ್.ಎನ್.ಅಶೋಕ್(ತಮ್ಮಾಜಿ) ಹೇಳಿದರು.

ಮುಸ್ಲಿಮರನ್ನು ಓಲೈಸಿಕೊಳ್ಳಲು ಕಾಂಗ್ರೆಸ್‌ನಿಂದ ಕುತಂತ್ರ ರಾಜಕಾರಣ: ಮಾಜಿ ಶಾಸಕ ಸುರೇಶ್ ಗೌಡ

Jan 29 2024, 01:30 AM IST
ಕಾಂಗ್ರೆಸ್‌ ಜಾತಿವಾದಿ ಸರ್ಕಾರ, ಅಲ್ಪಸಂಖ್ಯಾತರುರನ್ನು ಓಲೈಸಿಕೊಳ್ಳಲು ಕುತಂತ್ರ ರಾಜಕಾರಣ ಮಾಡುತ್ತಿದೆ. ಗೌರವಯುತವಾಗಿ ಧ್ವಜದಲ್ಲಿ ಹನುಮ ಬಾವುಟ ಆರಿಸಬೇಕು. ಈ ಬಗ್ಗೆ ಗ್ರಾಮಸ್ಥರಲ್ಲಿ ಕ್ಷಮೆ ಕೇಳಬೇಕು. ಇಳಿಸಿರುವ ಧ್ವಜವನ್ನ ಮತ್ತೆ ಹಾರಿಸಬೇಕು. ಬೇಕಿದ್ದರೆ ಸಿಎಂ ಸಿದ್ದರಾಮಯ್ಯ ಅವರೇ ಬಂದು ಧ್ವಜ ಹಾರಿಸಲಿ. ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ.

ದೇಶದ ಸಂವಿಧಾನ ಗೌರವಿಸಬೇಕು: ವೀಣಾ ಸುರೇಶ್

Jan 27 2024, 01:18 AM IST
ಸಂವಿಧಾನದಿಂದ ಪ್ರತಿಯೊಬ್ಬ ನಾಗರಿಕನು ಸಹ ಇಂದು ದೇಶದಲ್ಲಿ ಎಲ್ಲಾ ರೀತಿಯ ಸೌಲಭ್ಯವನ್ನು ಪಡೆಯಲು ಅರ್ಹನಾಗಿದ್ದು ಎಲ್ಲಾ ರೀತಿಯ ಸ್ವತಂತ್ರವನ್ನು ಪಡೆಯಲು ಸಹ ಪ್ರತಿಯೊಬ್ಬರಿಗೂ ಸಮಾನತೆ ಇದೆ. ಇಂತಹ ಸಂವಿಧಾನವನ್ನು ನಾವು ಗೌರವಿಸುವುದರ ಜೊತೆಗೆ ದೇಶದ ಕಾನೂನು ಕಟ್ಟಳೆಗಳನ್ನು ಗೌರವಿಸಿ ಭಾರತ ದೇಶದ ಇತಿಹಾಸವನ್ನು ಯುವಜನತೆ ತಿಳಿದುಕೊಂಡು ದೇಶದ ಕಾನೂನು ಕಟ್ಟಡಗಳನ್ನು ಗೌರವಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಅರಸೀಕೆರೆ ತಾಲೂಕಿನ ಬಾಣಾವರದ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು.

ಸರ್ಕಾರದ ಮುಂದೆ ಮಹಾನಗರದ ಪ್ರಸ್ತಾವನೆ: ಭೈರತಿ ಸುರೇಶ್

Jan 27 2024, 01:16 AM IST
ಬಜೆಟ್ ನಂತರ ನಗರದ ರಸ್ತೆಗಳನ್ನು ವಿಸ್ತರಿಸಲಾಗುವುದು, ಮಹಾನಗರಪಾಲಿಕೆಗೆ ೩ ಲಕ್ಷ ಜನಸಂಖ್ಯೆ ಇರಬೇಕಾಗಿದ್ದು, ಅದಕ್ಕೆ ಈಗಾಗಲೇ ೧೦ ಕಿಮೀ ವ್ಯಾಪ್ತಿಯ ೭ ಪಂಚಾಯಿತಿಗಳನ್ನು ನಗರ ಪಾಲಿಕೆಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ತಾಂತ್ರಿಕ ಸಮಸ್ಯೆ ಬಗೆಹರಿಸಲು ಚರ್ಚಿಸಲಾಗುತ್ತಿದೆ.

21 ಕೇಂದ್ರಗಳಲ್ಲಿ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ: ಶಾಸಕ ಸುರೇಶ್ ಗೌಡ

Jan 23 2024, 01:52 AM IST
ತುಮಕೂರಿನಲ್ಲಿ ನಾಳೆ 21 ಕೊಬ್ಬರಿ ಖರೀದಿ ಕೇಂದ್ರಗಳ ಉದ್ಘಾಟನೆ
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved