• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸತತ ಓದು ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ: ಯೋಗ ಗುರು ಸುರೇಶ್ ಗುರೂಜಿ

Jan 21 2024, 01:34 AM IST
ಧ್ಯಾನದ ಜತೆಗೆ ಸತತ ಓದು-ಬರಹಗಳ ಅಭ್ಯಾಸ ಮಕ್ಕಳಲ್ಲಿ ನೆನಪಿನ ಶಕ್ತಿಯನ್ನು ವೃದ್ಧಿಸುತ್ತವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಹಾಗೂ ಯೋಗ ಗುರು ಸುರೇಶ್ ಗುರೂಜಿ ಅಭಿಪ್ರಾಯಪಟ್ಟರು. ಆಲೂರಿನಲ್ಲಿ ಅವರು ಮಾತನಾಡಿದರು.

ಇತಿಹಾಸ ಕೇವಲ ರಾಜ ಚರಿತ್ರೆಯಲ್ಲ: ಸಂಶೋಧಕ ನಾ.ಸುರೇಶ

Jan 21 2024, 01:31 AM IST
ಪ್ರಸ್ತುತ ಆಧುನಿಕ ದಿನಗಳಲ್ಲಿರುವ ಏಕಮುಖ ಸಂಚಾರ ರಸ್ತೆ, ರಸ್ತೆ ವಿಭಜಕಗಳು, ಆಧುನಿಕ ಚರಂಡಿ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೌಲಭ್ಯಗಳೆಲ್ಲವೂ ಸಿಂಧೂ ಹಾಗೂ ಹರಪ್ಪ ನಾಗರೀಕತೆಯಲ್ಲಿಯೇ ಇತ್ತು ಎಂದು ಇತಿಹಾಸ ಸಂಶೋಧಕ ನಾ.ಸುರೇಶ ಕಲ್ಕೆರೆ ಪ್ರತಿಪಾದಿಸಿದರು.

ಗ್ರಾಮಸಭೆಗಳ ಮಹತ್ವ ಅರಿತು ಕೆಲಸವನ್ನು ನಿರ್ವಹಿಸಿ: ಹುಲ್ಲಳ್ಳಿ ಸುರೇಶ್

Jan 18 2024, 02:02 AM IST
ಗ್ರಾಮೀಣ ಭಾಗದ ಸಾರ್ವಜನಿಕರುಗಳ ಬರದಿಂದ ತತ್ತರಿಸುತ್ತಿದ್ದು, ಅವರುಗಳ ಜೊತೆಯಾಗಿ ನಿಂತು ಅವರಿಗೆ ಆತ್ಮಸ್ಥೈರ್ಯವನ್ನು ತುಂಬಿ ಅವರುಗಳ ಬದುಕನ್ನು ಹಸನು ಮಾಡುವ ಬಗ್ಗೆ ಚಿಂತಿಸುವ ಕೆಲಸ ನಮ್ಮೆಲ್ಲರದಾಗಿದೆ ಎಂದು ಬೇಲೂರು ಕ್ಷೇತ್ರದ ಶಾಸಕ ಹುಲ್ಲಳ್ಳಿ ಸುರೇಶ್ ತಿಳಿಸಿದರು.

ಕೃಷಿ ಕಾಯಕ ನೆಮ್ಮದಿ ಬದುಕಿಗೆ ಪ್ರೇರಣೆ: ಡಾ.ಸುರೇಶ

Jan 15 2024, 01:47 AM IST
ವ್ಯವಸಾಯದಲ್ಲಿ ಬೆಳವಣಿಗೆಯಾಗದ ಹೊರತು ದೇಶಾಭಿವೃದ್ಧಿ ಆಗಲಾರದು ಎಂದು ನಿವೃತ್ತ ಡೀನ್‌ ಡಾ. ಸುರೇಶ್‌ ಪಾಟೀಲ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಬೀದರ್‌ನ ವಿಟಿಎಸ್‌ ಸಭಾಂಗಣದಲ್ಲಿ ಒಕ್ಕಲಿಗ ಮುದ್ದಣ್ಣನವರ ಜಯಂತಿ ಹಮ್ಮಿಕೊಳ್ಳಲಾಗಿತ್ತು.

ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ ಬಗ್ಗೆ ಆಕ್ರೋಶ<bha>;</bha> ಶಾಸಕ ಸುರೇಶ್ ಪರಿಶೀಲನೆ

Jan 13 2024, 01:36 AM IST
೧೬.೫ ಲಕ್ಷ ರು. ವೆಚ್ಚದ ಅಂಗನವಾಡಿ ನೂತನ ಕಟ್ಟಡ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶಾಸಕ ಎಚ್.ಕೆ.ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದ ಬಳಿಕ ಗುತ್ತಿಗೆದಾರ ಮತ್ತು ಎಂಜಿನಿಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೇಲೂರಲ್ಲಿ ಶುಕ್ರವಾರ ನಡೆದಿದೆ.

ಗ್ರಾಮೀಣ ಯುವಕರು ಕೃಷಿಯತ್ತ ಒಲವು ತೋರಲಿ: ಡಾ. ಎಸ್.ವಿ.ಸುರೇಶ

Jan 13 2024, 01:35 AM IST
ಗ್ರಾಮೀಣ ಯುವಕರು ವಲಸೆ ಹೋಗದಂತೆ ತಡೆಯುವುದು ಇದರ ಮುಖ್ಯ ಉದ್ದೇಶವಾಗಿದೆ. ಯುವಕರು ಹೆಚ್ಚು ಗ್ರಾಮೀಣ ಕೃಷಿಯತ್ತ ಬರಬೇಕಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ವಿ. ಸುರೇಶ ಅಭಿಪ್ರಾಯಪಟ್ಟರು. ಅರಸೀಕೆರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಲೆ ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ: ಜಿ.ಬಿ.ಸುರೇಶ್

Jan 11 2024, 01:30 AM IST
ಎಲ್ಲಾ ಭಾರತೀಯರ ಸಂಸ್ಕೃತಿ, ಕಲೆ, ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ ಕಲೆ, ಸಾಹಿತ್ಯ, ಸಂಗೀತವೇ ಆಗಿದೆ ಎಂದು ಲಕ್ಕವಳ್ಳಿಯ ಗಣಪತಿ ಸಮುದಾಯ ಭವನದಲ್ಲಿ ತರೀಕೆರೆ ತಾಲೂಕು ಕರ್ನಾಟಕ ಜಾನಪದ ಪರಿಷತ್‌ ನಿಂದ ತರೀಕೆರೆ ತಾಲೂಕು ಮಟ್ಟದ ಜಾನಪದ ಸಮ್ಮೇಳನ ಹಮ್ಮಿಕೊಳ್ಳಲು ಏರ್ಪಡಸಿದ್ದ ಪೂರ್ವಬಾವಿ ಸಭೆಯಲ್ಲಿ ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದ್ದಾರೆ.

ಭವ್ಯ ಭಾರತದ ಕನಸು ನನಸಾಗಿಸಲು ವಿದ್ಯಾರ್ಥಿಗಳು ಪಣತೊಡಲಿ: ಪ್ರೊ. ಸುರೇಶ ಎಚ್ ಜಂಗಮಶೆಟ್ಟಿ

Jan 11 2024, 01:30 AM IST

ಭವ್ಯ ಭಾರತದ ಕನಸನ್ನು ನನಸು ಮಾಡಲು ವಿದ್ಯಾರ್ಥಿಗಳು ಪಣತೊಡಬೇಕು, ಜಾತಿ, ಧರ್ಮ ಮೀರಿದ ಸಾಧನೆ ನಮ್ಮದಾಗಬೇಕು ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ಎಚ್ ಜಂಗಮಶೆಟ್ಟಿ ಹೇಳಿದರು.

ಶ್ರೀರಾಮಚಂದ್ರ ಭಾರತೀಯ ಸಂಸ್ಕೃತಿಯ ಪ್ರತೀಕ: ಸುರೇಶ ಮಾಳಿ

Jan 10 2024, 01:45 AM IST
ಲೋಕಾಪುರ: ಸಮೀಪದ ಮುದ್ದಾಪುರ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಯೋಧ್ಯೆಯ ಮಂತ್ರಾಕ್ಷತೆ ಪೂಜೆ ಮತ್ತು ವಿತರಣೆ ಸಮಾರಂಭಕ್ಕೆ ಮುಧೋಳ ತಾಲೂಕು ಮಾಳಿ ಸಮಾಜದ ಉಪಾಧ್ಯಕ್ಷ ಸುರೇಶ ಮಾಳಿ ಚಾಲನೆ ನೀಡಿದರು. ಬಳಿಕ ಮಾತನಾಡಿ ವಿಶ್ವದ ಎಲ್ಲ ಜನರ ಆದರ್ಶ ಮತ್ತು ಅನುಕರಣಿಯ ಶಕ್ತಿಯಾಗಿರುವ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದರು.

ಕಡೂರಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ 100 ಕೋಟಿ ಅನುದಾನ: ಸಚಿವ ಭೈರತಿ ಸುರೇಶ್

Dec 26 2023, 01:30 AM IST
ಸುಮಾರು 100 ಕೋಟಿ ವೆಚ್ಚದ ಕಡೂರು -ಬೀರೂರು ಪಟ್ಟಣಗಳ ಯುಜಿಡಿ ಕಾಮಗಾರಿಗೆ ಈಗಾಗಲೇ 25 ಕೋಟಿ ರು. ನೀಡಿದ್ದೇನೆ. ರಸ್ತೆ ನಿರ್ಮಾಣಕ್ಕೆ 10 ಕೋಟಿ ನೀಡಲಾಗಿದೆ. ಬರುವ ಮೂರು ತಿಂಗಳಲ್ಲಿ ಕಡೂರು ಪುರಸಭೆಯನ್ನು ನಗರಸಭೆಯಾಗಿ ಮಾಡಲು ಕ್ರಮ ಕೈಗೊಳ್ಳು ವುದಾಗಿ ಸಚಿವ ಭೈರತಿ ಸುರೇಶ್‌ ಭರವಸೆ ನೀಡಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved