ಕೆರೆಗಳ ಒತ್ತುವರಿ ತೆರವಿಗೆ ಕ್ರಮ: ಸುರೇಶ್
Nov 08 2023, 01:01 AM ISTಚನ್ನಪಟ್ಟಣ: ಗ್ರಾಮೀಣ ಭಾಗದಲ್ಲಿ ಒತ್ತುವರಿ ಆಗಿರುವ ಸರ್ಕಾರಿ ಸ್ಥಳಗಳು, ಕೆರೆಗಳು ಹಾಗೂ ರಸ್ತೆಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು. ಮೊದಲ ಹಂತದಲ್ಲಿ ಸಣ್ಣ ಕೆರೆಗಳು ಹಾಗೂ ಎರಡನೇ ಹಂತದಲ್ಲಿ ದೊಡ್ಡ ಕೆರೆಗಳ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.