ಸುರೇಶ್ ಕ್ಷೇತ್ರದ ಅಭಿವೃದ್ಧಿಯ ಹರಿಕಾರ: ರಾಜು
Dec 19 2024, 12:30 AM ISTರಾಮನಗರ: ರೈತರಿಗೆ ತೆಂಗಿನ ಸಸಿ, ನಿರ್ಗತಿಕರಿಗೆ ಹೊದಿಕೆ, ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ ಮಾಡುವಂತಹ ಸಾಮಾಜಿಕ ಕಾರ್ಯಗಳ ಮೂಲಕ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ 59ನೇ ಹುಟ್ಟುಹಬ್ಬವನ್ನು ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಬೃಹತ್ ಕೇಕ್ ಕತ್ತರಿಸುವ ಮೂಲಕ ಡಿ.ಕೆ.ಸುರೇಶ್ ಅವರಿಗೆ ಶುಭ ಕೋರಿದರು.