ಹೆಚ್ಚಿನ ಮತಗಳಿಂದ ಸಿಪಿವೈ ಗೆಲ್ಲಿಸಿ: ಸುರೇಶ್
Oct 30 2024, 12:36 AM ISTಚನ್ನಪಟ್ಟಣ: ಯೋಗೇಶ್ವರ್ ಅವರನ್ನು ನೀವು ಎರಡು ಬಾರಿ ಸೋಲಿಸಿದ್ದೀರಾ. ಈ ಬಾರಿ ಅವರು ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ. ಈ ಬಾರಿ ನೀವು ಅವರಿಗೆ ವಿಷ ಹಾಕಲ್ಲ, ಹಾಲು ಹಾಕುತ್ತೀರಾ ಎಂದು ನಂಬಿ ನಿಮ್ಮ ಬಳಿ ಬಂದಿದ್ದಾರೆ. ಹಾಲು ಜೇನು ಎರಡು ಸೇರಿಸಿ ಹೆಚ್ಚಿನ ಮತಗಳಿಂದ ಅವರನ್ನು ಗೆಲ್ಲಿಸಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಮನವಿ ಮಾಡಿದರು.