ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
Aug 21 2025, 02:00 AM ISTಮಹಾರಾಷ್ಟ್ರ ರಾಜ್ಯದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಅಬ್ಬರದ ಮಳೆ ಮುಂದುವರೆದಿದೆ. ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿ ಜಿಲ್ಲೆಯ ಇತರೆ ನದಿಗಳು ಉಕ್ಕಿ ಹರಿಯುತ್ತಿವೆ. ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ.