ಕೊಡಗಿನ ಪ್ರಕೃತಿ ಸಿರಿಯಲ್ಲಿ ಮತ್ತೊಂದು ಗಾಜು ಸೇತುವೆ
May 02 2024, 12:17 AM ISTಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಮೊಟ್ಟೆಯಲ್ಲಿ ದಕ್ಷಿಣ ಭಾರತದ ಅತಿ ದೊಡ್ಡ ಗ್ಲಾಸ್ ಬ್ರಿಡ್ಜ್ ತಲೆ ಎತ್ತಿ ನಿಂತಿದೆ. ಖಾಸಗಿ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಬ್ರಿಡ್ಜ್ ಇದಾಗಿದ್ದು, 5ರಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದ್ದು, ಪ್ರವಾಸಿಗರಿಗೆ ಮುಕ್ತವಾಗಲಿದೆ.