ಬಾಲ್ಟಿಮೋರ್ನ ಫ್ರಾನ್ಸಿಸ್ ಸ್ಕಾಟ್ ಸೇತುವೆಗೆ ಡಾಲಿ ಎಂಬ ಸರಕು ಸಾಗಣೆ ಹಡಗು ಡಿಕ್ಕಿ ಹೊಡೆದ ಪರಿಣಾಮ, ಸೇತುವೆ ಮೇಲೆ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದ 6 ಮಂದಿ ಸಾವನ್ನಪ್ಪಿರುವುದಾಗಿ ಸ್ಥಳೀಯ ಸರ್ಕಾರ ಪ್ರಕಟಿಸಿದೆ.